ದೇಶಭಾರತೀಯ ವಾಯುಪಡೆ ನೂತನ ಮುಖ್ಯಸ್ಥರಾಗಿ ಏರ್ ಚೀಫ್ ಮಾರ್ಷಲ್ ವಿ.ಆರ್. ಚೌಧರಿ ಅಧಿಕಾರ ಸ್ವೀಕಾರ
ಚೀನಾದೊಂದಿಗೆ ಲಡಾಕ್ ಗಡಿ ಸಂಘರ್ಷದ ಪ್ರಮುಖ ಘಟ್ಟದ ಸಮಯದಲ್ಲಿ ಲಡಾಕ್ ವಲಯದಲ್ಲಿ ವಾಯುಪಡೆ ಉಸ್ತುವಾರಿ ವಹಿಸಿಕೊಂಡಿದ್ದ ಯುದ್ಧ ವಿಮಾನ ಪೈಲಟ್ ಏರ್ ಚೀಫ್ ಮಾರ್ಷಲ್ ವಿವೇಕ್ ರಾಮ್ ಚೌಧರಿ ಭಾರತೀಯ ವಾಯುಪಡೆಯ ಮುಖ್ಯಸ್ಥರಾಗಿ ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ.