R N Ravi

ಪಶ್ಚಿಮ ಬಂಗಾಳದ 22ನೇ ರಾಜ್ಯಪಾಲರಾಗಿ ಆರ್.ಎನ್ ರವಿ ಪ್ರಮಾಣ ವಚನ ಸ್ವೀಕಾರ
ಇಂದು ಬೆಳಗ್ಗೆ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಕಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸುಜೋಯ್ ಪಾಲ್ ಅವರು ಆರ್ ಎನ್ ರವಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಮಸೂದೆಗಳಿಗೆ ಒಪ್ಪಿಗೆ ನೀಡಲು ವಿಳಂಬ: ರಾಜ್ಯಪಾಲ ರವಿ ವಿರುದ್ಧ 'ಸುಪ್ರೀಂ' ಮೆಟ್ಟಿಲೇರಿದ ತಮಿಳುನಾಡು ಸರ್ಕಾರ
ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ರಾಜ್ಯ ಸರ್ಕಾರ ಕಳುಹಿಸಿದ ವಿಧೇಯಕಗಳಿಗೆ ಅನುಮೋದನೆ ನೀಡಲು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ.

