ರಾಜ್ಯಉದ್ಯಮಿ, ಸಮಾಜಸೇವಕ, ಶಿಕ್ಷಣ ತಜ್ಞ ಡಾ. ಆರ್.ಎನ್. ಶೆಟ್ಟಿ ನಿಧನ, ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ
ನಾಡಿನ ಖ್ಯಾತ ಹಿರಿಯ ಉದ್ಯಮಿ, ಶಿಕ್ಷಣ ತಜ್ಞ, ಸಮಾಜ ಸೇವಕ, ಆರ್ ಎನ್ ಎಸ್ ಗ್ರೂಪ್ ಸಂಸ್ಥಾಪಕ ಡಾ. ಆರ್ ಎನ್ ಶೆಟ್ಟಿ ಗುರುವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.