ದಕ್ಷಿಣ ಭಾರತದ ಜನಪ್ರಿಯ ನಟಿ ಪ್ರಿಯಾಮಣಿ ಸಾಮಾನ್ಯವಾಗಿ ಗ್ಲ್ಯಾಮರಸ್ ಪಾತ್ರಗಳಿಗೆ ಪ್ರಖ್ಯಾತ. ಈಗ ಮೊದಲ ಬಾರಿಗೆ ತಮ್ಮ ವೃತ್ತಿ ಜೀವನದಲ್ಲಿ ಖಾಕಿ ತೊಡಲಿದ್ದಾರೆ.