ರಾಜ್ಯಕೆಲಸದಲ್ಲಿ ಹಸ್ತಕ್ಷೇಪ ಆರೋಪಿಸಿ ಪತ್ರ ಬರೆದಿದ್ದ ಐಪಿಎಸ್ ಅಧಿಕಾರಿಗೆ ನೋಟಿಸ್!
ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಐಪಿಎಸ್ ಅಧಿಕಾರಿಗಳು ಬರೆದಿರುವ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾದ ಬೆನ್ನಲ್ಲೇ ಇದೀಗ ಪತ್ರ ಬರೆದ ಐಪಿಎಸ್ ಅಧಿಕಾರಿ ಆರ್ ಪಿ ಶರ್ಮಾ ಅವರಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.