R Praggnanandhaa
ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ ಜೊತೆ ಚೆಸ್ ಆಡಿದ ಸಿಎಂ ವಿಜಯ್; ಗೆದ್ದಿದ್ದು ಯಾರು?
ಮುಖ್ಯಮಂತ್ರಿಯವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಜ್ಞಾನಂದ, ಈ ಅನುಭವವನ್ನು ಅನಿರೀಕ್ಷಿತ ಮತ್ತು ಸಂತೋಷದ ಕ್ಷಣ ಎಂದು ಬಣ್ಣಿಸಿದರು.

ವಿಶ್ವ ಚಾಂಪಿಯನ್ ಡಿಂಗ್ ಲಿರೆನ್ ಮಣಿಸಿ ನಂಬರ್ 1 ಸ್ಥಾನಕ್ಕೇರಿದ ಭಾರತದ ಪ್ರಗ್ನಾನಂದ
ವಿಶ್ವ ಚಾಂಪಿಯನ್ ಡಿಂಗ್ ಲಿರೆನ್ ರನ್ನು ಮಣಿಸುವ ಮೂಲಕ ಭಾರತದ ಉದಯೋನ್ಮುಖ ಚೆಸ್ ತಾರೆ ಆರ್ ಪ್ರಗ್ನಾನಂದ ನಂಬರ್ 1 ಸ್ಥಾನಕ್ಕೇರಿದ್ದಾರೆ.

ಪ್ರಧಾನಿ ಮೋದಿ ಭೇಟಿ ಮಾಡಿದ ಗ್ರ್ಯಾಂಡ್‌ಮಾಸ್ಟರ್ ಪ್ರಜ್ಞಾನಂದ
ಇತ್ತೀಚಿಗೆ ಅಜರ್‌ಬೈಜಾನ್‌ನ ಬಾಕುವಿನಲ್ಲಿ ನಡೆದ ಫಿಡೆ ಚೆಸ್ ವಿಶ್ವಕಪ್‌ನಲ್ಲಿ ರನ್ನರ್ ಅಪ್ ಆಗಿರುವ ಗ್ರ್ಯಾಂಡ್ ಮಾಸ್ಟರ್ ಆರ್. ಪ್ರಜ್ಞಾನಂದ ಅವರು ಗುರುವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

ಪ್ಯಾರಾಸಿನ್ ಓಪನ್ ಪ್ರಶಸ್ತಿ ಗೆದ್ದ ಆರ್ ಪ್ರಗ್ನಾನಂದ!
ಭಾರತದ ಯುವ ಗ್ರ್ಯಾಂಡ್ ಮಾಸ್ಟರ್ ಆರ್ ಪ್ರಗ್ನಾನಂದ ಪ್ಯಾರಾಸಿನ್ ಓಪನ್ 'ಎ' ಚೆಸ್ ಟೂರ್ನಮೆಂಟ್ ಗೆದ್ದು ಬೀಗಿದ್ದಾರೆ.

ವಿಶ್ವದ 2 ನೇ ಅತಿ ಕಿರಿಯ ಗ್ರ್ಯಾಂಡ್ ಮಾಸ್ಟರ್ ಪಟ್ಟಕ್ಕೇರಿದ ಭಾರತದ ಬಾಲಕ ಆರ್ ಪ್ರಜ್ಞಾನಂದ
ಚೆನ್ನೈ ಮೂಲದ ಆರ್.ಪ್ರಜ್ಞಾನಂದ ಜಗತ್ತಿನ ಎರಡನೇ ಅತಿ ಕಿರಿಯ ಗ್ರ್ಯಾಂಡ್‌ಮಾಸ್ಟರ್ ಪಟ್ಟಕ್ಕೇರಿ ದಾಖಲೆ ನಿರ್ಮಿಸಿದ್ದಾರೆ.

