ರಾಜಕೀಯಆರ್.ಆರ್.ನಗರದಲ್ಲಿ ಕಡಿಮೆ ಮತದಾನವಾಗಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವೈಫಲ್ಯವೇ ಕಾರಣ: ಡಿ.ಕೆ. ಶಿವಕುಮಾರ್
ಆರ್ ಆರ್ ನಗರ ಮತ್ತು ಶಿರಾ ಕ್ಷೇತ್ರಗಳ ಉಪ ಚುನಾವಣೆ ಮುಗಿದು ಎರಡು ದಿನಗಳು ಕಳೆದಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆದರೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಿನ್ನೆ ವಿಭಿನ್ನ ಹೇಳಿಕೆ ನೀಡಿರುವುದು ಅಚ್ಚರಿ ತಂದಿದೆ.