ದೇಶನಿಲ್ಲದ ಜೆಎನ್ ಯು ವಿದ್ಯಾರ್ಥಿಗಳ ಪ್ರತಿಭಟನೆ: ಮಾನವ ಸಂಪನ್ಮೂಲ ಸಚಿವಾಲಯ ಕಾರ್ಯದರ್ಶಿ ವರ್ಗಾವಣೆ
ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭಟನೆ ಸರ್ಕಾರದ ಮಧ್ಯಪ್ರವೇಶವಾದ ನಂತರವೂ ಕೊನೆಯಾಗದ ಹಿನ್ನೆಲೆಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಉನ್ನತ ಶಿಕ್ಷಣ ಕಾರ್ಯದರ್ಶಿ ಆರ್ ಸುಬ್ರಹ್ಮಣ್ಯಂ ಅವರನ್ನು ವರ್ಗಾವಣೆ ಮಾಡಲಾಗಿದೆ.