ರಾಜ್ಯಬೆಂಗಳೂರು: ಆರ್ ಟಿ ನಗರದ ಕಟ್ಟಡದಲ್ಲಿ ಅಗ್ನಿ ಅವಘಡ; 20 ಕ್ಕೂ ಹೆಚ್ಚು ಮಂದಿಯ ರಕ್ಷಣೆ
ಐಟಿ ಸಿಟಿ ಬೆಂಗಳೂರಿನ ಆರ್ಟಿ ನಗರದಲ್ಲಿ ಶುಕ್ರವಾರ ಮಧ್ಯಾಹ್ನ ನಾಲ್ಕು ಅಂತಸ್ತಿನ ವಾಣಿಜ್ಯ ಕಟ್ಟಡದ ನೆಲಮಾಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡು ಇಡೀ ಕಟ್ಟಡ ವ್ಯಾಪಿಸಿದ್ದು, ಒಳಗಡೆ ಇದ್ದ 20 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.