ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಸೆಪ್ಟೆಂಬರ್ 23ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ಧಾರೆ. ತಾಯಿ-ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ಸ್ವರಾ ಅವರ ಪತಿ ಫಹಾದ್ ಅಹ್ಮದ್ ತಿಳಿಸಿದ್ಧಾರೆ.