Raana

ಯಶ್ ಸಿನಿಮಾ ಶ್ರೇಯಸ್ ಮಂಜು ಪಾಲು: 'ರಾಣಾ'ಗೆ ನಂದ ಕಿಶೋರ್ ನಿರ್ದೇಶನ!
ಪಡ್ಡೆಹುಲಿ ನಟ ಶ್ರೇಯಸ್ ಮಂಜು ಮೂರನೇ ಸಿನಿಮಾವನ್ನು ನಂದಕಿಶೋರ್ ನಿರ್ದೇಶಿಸಲಿದ್ದಾರೆ. ರಾಕಿಂಗ್ ಸ್ಟಾರ್' ಯಶ್ ಅಭಿನಯದಲ್ಲಿ, ಹರ್ಷ ನಿರ್ದೇಶನದಲ್ಲಿ 'ರಾಣಾ' ಅನ್ನೋ ಸಿನಿಮಾ ಕೆಲ ವರ್ಷಗಳ ಹಿಂದೆ ಘೋಷಣೆ ಆಗಿತ್ತು.

ಏಕ್ ಲವ್ ಯಾ ಚಿತ್ರದ ಮೇಕಿಂಗ್ ಟೀಸರ್
ಜೋಗಿ ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಚಿತ್ರದ ಮೇಕಿಂಗ್ ವಿಡಿಯೋ ಬಿಡುಗಡೆಯಾಗಿದೆ. ಚಿತ್ರದಲ್ಲಿ ರಾಣಾ, ರಚಿತಾ ರಾಮ್ ಮತ್ತು ರೇಷ್ಮಾ ಅಭಿನಯಿಸಿದ್ದಾರೆ.

"ಏಕ್ ಲವ್ ಯಾ" ಮೋಷನ್ ಪೋಸ್ಟರ್''
ಪ್ರೇಮ್ ಬರೆದು ನಿರ್ದೇಶಿಸಿದ ರೊಮ್ಯಾಂಟಿಕ್ ಪ್ರೇಮಕಥಾನಕ "ಏಕ್ ಲವ್ ಯಾ" ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ.

ರಚಿತಾ ರಾಮ್ ಬೋಲ್ಡ್ ನಟನೆ 'ಏಕ್ ಲವ್ ಯಾ' ಚಿತ್ರದ ಟೀಸರ್
ಜೋಗಿ ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಚಿತ್ರದಲ್ಲಿ ರಾಣಾ ಮತ್ತು ರಚಿತಾ ರಾಮ್ ಅಭಿನಯಿಸಿದ್ದಾರೆ. ಚಿತ್ರದಲ್ಲಿ ರಚಿತಾ ಮತ್ತೆ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದು ಅಲ್ಲದೆ ಧಮ್ ಎಳೆದು, ಲಿಪ್ ಲಾಕ್ ಮಾಡಿದ್ದಾರೆ.

ಜೋಗಿ ಪ್ರೇಮ್ ನಿರ್ದೇಶನದ 'ಏಕ್ ಲವ್ ಯಾ' ಚಿತ್ರದ ಆಡಿಯೋ ಟೀಸರ್
ಜೋಗಿ ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಚಿತ್ರದ ಆಡಿಯೋ ಟೀಸರ್ ಬಿಡುಗಡೆಯಾಗಿದ್ದು ಮತ್ತೊಮ್ಮೆ ಮ್ಯಾಜಿಕ್ ಮಾಡುವ ಸುಳಿವನ್ನು ಬಿಟ್ಟುಕೊಟ್ಟಿದ್ದಾರೆ. ರಕ್ಷಿತಾ ಸಹೋದರ ರಾಣಾ ನಾಯಕನಾಗಿ ಮಿಂಚುತ್ತಿದ್ದರೆ ರಚಿತಾ ರಾಂ ಅಭಿನಯಿಸಿದ್ದಾರೆ.

'ಏಕ್ ಲವ್ ಯಾ' ಸೆಟ್ ಗೆ ಅಂಕಿತಾ ನಾಯಕ್ ಎಂಟ್ರಿ
ನಟ ರಾಣಾ ಅಭಿನಯದ ನಿರ್ದೇಶಕ ಪ್ರೇಮ್ ಮುಂದಿನ ಚಿತ್ರ "ಏಕ್ ಲವ್ ಯಾ" ಚಿತ್ರೀಕರಣವು ಬಿರುಸಿನಿಂದ ನಡೆದಿದೆ.

ಕೊಟ್ಟ ಮಾತು ಉಳಿಸಿಕೊಂಡ ನಿರ್ದೇಶಕ ಪ್ರೇಮ್: ಎಕ್ ಲವ್ ಯಾ ಸಿನಿಮಾಗೆ ಕನ್ನಡತಿ ಹಿರೋಯಿನ್!
ಕ್ರೇಜಿ ಕ್ವೀನ್ ರಕ್ಷಿತಾ ಸಹೋದರ ರಾಣಾ ನಟಿಸುತ್ತಿರುವ ಎಕ್ ಲವ್ ಯಾ ಸಿನಿಮಾಗೆ ರೀಷ್ಮಾ ನಾಣಯ್ಯ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಯಶ್ ಗಾಗಿಯೇ 'ರಾಣಾ' ಕಥೆ: ರಾಕಿಂಗ್ ಸ್ಟಾರ್ ಬಿಟ್ಟರೇ ಚಿತ್ರವನ್ನೇ ಮಾಡಲ್ಲ; ಹರ್ಷ
ರಾಕಿಂಗ್ ಸ್ಟಾರ್ ಯಶ್ ಅವರಿಗಾಗಿಯೇ ರಾಣಾ ಚಿತ್ರಕಥೆ ಬರೆದಿದ್ದೇನೆ, ಒಂದು ವೇಳೆ ಅವರು ಆ ಪಾತ್ರದಲ್ಲಿ ಮಾಡಲಿಲ್ಲ ಎಂದಾದರೇ ಆ ಚಿತ್ರವನ್ನೇ ಮಾಡುವುದಿಲ್ಲ ಎಂದು ...

ರಾಣಾ ಸಿನಿಮಾದಲ್ಲಿ ಮೊದಲ ಬಾರಿಗೆ ಪೊಲೀಸ್ ಅಧಿಕಾರಿಯಾಗಿ ರಾಕಿಂಗ್ ಸ್ಟಾರ್!
ರಾಕಿಂಗ್ ಸ್ಟಾರ್ ಯಶ್ ಮತ್ತೊಮ್ಮೆ ತಮ್ಮ ಮಾಸ್ ಅಪೀಲ್ ಲುಕ್ ತೋರಿಸಲು ಸಿದ್ದರಾಗಿದ್ದಾರೆ. ಸದ್ಯ ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್...

