ಸಿನಿಮಾ ಸುದ್ದಿನಿತೀಶ್ ತಿವಾರಿಯವರ 'ರಾಮಾಯಣ' ಸಿನಿಮಾದಲ್ಲಿ ರಾವಣನ ಪಾತ್ರ ಮಾಡುತ್ತಾರೆಯೇ ಕೆಜಿಎಫ್ ಸ್ಟಾರ್ ಯಶ್?
'ಬವಾಲ್' ಚಿತ್ರ ನಿರ್ಮಾಪಕ ನಿತೇಶ್ ತಿವಾರಿ ಅವರು ರಾಮಾಯಣ ಕಥೆಯನ್ನು ಬೆಳ್ಳಿ ಪರದೆಯ ಮೇಲೆ ತರಲು ಬಯಸಿದ್ದು, ಚಿತ್ರದಲ್ಲಿ ರಾವಣ ಮತ್ತು ರಾಮ ಆಗಿ ನಟಿಸಲು ನಿರ್ಮಾಪಕರು ಹೃತಿಕ್ ರೋಷನ್ ಮತ್ತು ರಣಬೀರ್ ಕಪೂರ್ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಈ ಹಿಂದೆ ವರದಿಯಾಗಿತ್ತು.