ಕಾಡು ಮೊಲವನ್ನು ಬೇಟೆಯಾಡಿ ಟಿಕ್ಟಾಕ್ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.