ದೇಶಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್ ಪೂರೈಕೆ!
ಕರ್ನಾಟಕ, ಆಂಧ್ರಪ್ರದೇಶ ಹಾಗೂ ರಾಜಸ್ಥಾನ ಸೇರಿದಂತೆ ಪ್ರಮುಖ ಈರುಳ್ಳಿ ಉತ್ಪಾದಕ ರಾಜ್ಯಗಳಿಂದ ತಾಜಾ ಖಾರಿಫ್ ಈರುಳ್ಳಿ ಮಾರುಕಟ್ಟೆಗೆ ಬರಲು ಆರಂಭಿಸಿದೆ.