ರಾಜ್ಯ‘ನನ್ ಮಗನೆ ಕರೆಕ್ಟ್ ಆಗಿ ಹೆಸರು ಇಟ್ಟಿದಿಯಾ’ ಎನ್ನುತ್ತಿದ್ದರು ಅಂಬರೀಷ್': ರೇಸ್ ಕೋರ್ಸ್ ರಸ್ತೆಗೆ ರೆಬಲ್ ಸ್ಟಾರ್ ಹೆಸರು ಘೋಷಿಸಿದ ಸಿಎಂ
ರಾಜಧಾನಿಯಲ್ಲಿನ ಪ್ರಮುಖ ರಸ್ತೆಗೆ ಪುನೀತ್ ರಾಜಕುಮಾರ್ ನಾಮಕರಣ ಮಾಡಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರೇಸ್ಕೋರ್ಸ್ ರಸ್ತೆಗೆ ರೆಬೆಲ್ ಸ್ಟಾರ್ ಅಂಬರೀಷ್ ಹೆಸರಿಡುವುದಾಗಿ ಘೋಷಣೆ ಮಾಡಿದರು.