ರಾಜಕೀಯಸಿದ್ದರಾಮಯ್ಯ Vs ಡಿಕೆಶಿ: ಕಾಂಗ್ರೆಸ್ನಲ್ಲಿ ಮತ್ತೆ ಶುರುವಾದ ಸಿಎಂ ಗದ್ದುಗೆ ರೇಸ್!
ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಆಗಬೇಕು ಅನ್ನೋ ಬಗ್ಗೆ ಮತ್ತೆ ಚರ್ಚೆ ಆರಂಭವಾಗಿದೆ. ಕೆಪಿಸಿಸಿ ಕಚೇರಿಯಲ್ಲಿ ಮುಂದಿನ ಸಿಎಂ ವಿಚಾರ ಕುರಿತು ಕಾಂಗ್ರೆಸ್ ಶಾಸಕ ಭೈರತಿ ಸುರೇಶ್ ಅವರು ಶನಿವಾರ ಮತ್ತೆ ಪ್ರಸ್ತಾಪ ಮಾಡಿದ್ದಾರೆ.