Rachin Ravindra

ಬೆಂಗಳೂರು: ಅಜ್ಜಿ ಮನೆಗೆ ಬಂದ ಕಿವೀಸ್ ಸ್ಟಾರ್ ಬ್ಯಾಟರ್ Rachin Ravindra, ದೃಷ್ಟಿ ತೆಗೆದ ಹಿರಿಯ ಜೀವ! ವಿಡಿಯೋ ವೈರಲ್
ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸಿರುವ ನ್ಯೂಜಿಲೆಂಡ್ ಸ್ಟಾರ್ ಬ್ಯಾಟರ್ ರಚಿನ್ ರವೀಂದ್ರ ಬೆಂಗಳೂರಿನಲ್ಲಿರುವ ಅವರ ಅಜ್ಜಿ ಮನೆಗೂ ಭೇಟಿ ನೀಡಿದ್ದು, ಈ ವೇಳೆ ಅವರ ಅಜ್ಜಿ ದೃಷ್ಟಿ ತೆಗೆಯುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ಸಚಿನ್ ತೆಂಡೊಲ್ಕರ್ ದಾಖಲೆ ಮುರಿದ 'ರಚಿನ್'; ಹಾಡಿ ಹೊಗಳಿದ ವಿರೇಂದ್ರ ಸೆಹ್ವಾಗ್!
ಸಚಿನ್ ತೆಂಡೊಲ್ಕರ್ ಅವರ ದಾಖಲೆಯನ್ನು ಮುರಿದ ನ್ಯೂಜಿಲೆಂಡ್ ತಂಡದ ಮೂಲತ: ಬೆಂಗಳೂರಿನ ರಚಿನ್ ರವೀಂದ್ರ ಅವರನ್ನು ಮಾಜಿ ಕ್ರಿಕೆಟ್ ಆಟಗಾರ ವಿರೇಂದ್ರ ಸೆಹ್ವಾಗ್ ಹಾಡಿ ಹೊಗಳಿದ್ದಾರೆ.

ICC Cricket World Cup 2023: ಪಾಕ್ ವಿರುದ್ಧ ರಚಿನ್ ರವೀಂದ್ರ ಶತಕ, ಸಚಿನ್ ರೆಕಾರ್ಡ್ ಸೇರಿ ಹಲವು ದಾಖಲೆ ಧೂಳಿಪಟ
ಹಾಲಿ ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಇಂದಿನ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ಕರ್ನಾಟಕ ಮೂಲದ ನ್ಯೂಜಿಲ್ಯಾಂಡ್ ತಂಡದ ಯುವ ಆಟಗಾರ ರಚೀನ್ ರವೀಂದ್ರ(Rachin Ravindra) ಶತಕ ಸಿಡಿಸಿ ಸಚಿನ್ ತೆಂಡೂಲ್ಕರ್ (Sachin Tendulkar) ದಾಖಲೆ ಸೇರಿದಂತೆ ಹಲವು ದಾಖಲೆಗಳನ್ನು ಹಿಂದಿಕ್ಕಿದ್ದಾರೆ.

ಐಸಿಸಿ ಕ್ರಿಕೆಟ್ ವಿಶ್ವಕಪ್ 2023: ಪಾಕ್ ವಿರುದ್ಧ 401 ರನ್, ಹಲವು ದಾಖಲೆ ಬರೆದ ನ್ಯೂಜಿಲೆಂಡ್, ಏಕದಿನದಲ್ಲಿ 2ನೇ ಗರಿಷ್ಠ ಮೊತ್ತ
ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ಟೂರ್ನಿಯ ಇಂದಿನ ಪಂದ್ಯದಲ್ಲಿ ಪಾಕಿಸ್ತಾನ ತಂಡದ ವಿರುದ್ಧ ನ್ಯೂಜಿಲೆಂಡ್ ತಂಡ 401ರನ್ ಗಳ ಬೃಹತ್ ಮೊತ್ತ ಪೇರಿಸಿರುವಂತೆಯೇ ಹಲವು ದಾಖಲೆಗಳು ನಿರ್ಮಾಣವಾಗಿದೆ.

ICC Cricket World Cup 2023: ರಚಿನ್ ರವೀಂದ್ರ ಶತಕ, ಪಾಕಿಸ್ತಾನಕ್ಕೆ 402 ರನ್ ಗಳ ಬೃಹತ್ ಮೊತ್ತದ ಗುರಿ ನೀಡಿದ ನ್ಯೂಜಿಲೆಂಡ್
ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ಟೂರ್ನಿಯ ಇಂದಿನ ಮಹತ್ವದ ಪಂದ್ಯದಲ್ಲಿ ಪಾಕಿಸ್ತಾನ ತಂಡದ ವಿರುದ್ಧ ನ್ಯೂಜಿಲೆಂಡ್ ತಂಡ 401 ಬೃಹತ್ ಮೊತ್ತ ಪೇರಿಸಿದೆ.

ಕಾನ್ಪುರ ಟೆಸ್ಟ್: ಮೈದಾನಕ್ಕೆ ಇಳಿದಿದ್ದ ಕನ್ನಡಿಗ, ಆದರೆ ಟೀಂ ಇಂಡಿಯಾ ಪರ ಆಡುವುದಕಲ್ಲ; ರಚಿನ್ ರವೀಂದ್ರ ಯಾರೀತಾ?
ಪ್ರವಾಸಿ ನ್ಯೂಜಿಲ್ಯಾಂಡ್ ಮತ್ತು ಟೀಂ ಇಂಡಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯ ಆರಂಭವಾಗಿದೆ. ಕಾನ್ಪುರದ ಗ್ರೀನ್ ಪಾರ್ಕ್ ನಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ರಚಿನ್ ರವೀಂದ್ರ ಆಕರ್ಷಣೆಯ ಕೇಂದ್ರಬಿಂದುವಾಗಿದ್ದ. ಇದಕ್ಕೆ ಕಾರಣ ಆತ ಕನ್ನಡಿಗ ಎಂಬುದು.

