Rachita Ram

ಮಾನ್ಸೂನ್ ರಾಗಾ ಚಿತ್ರದ ಟ್ರೈಲರ್
ಡಾಲಿ ಧನಂಜಯ್ ಮತ್ತು ರಚಿತಾ ರಾಮ್ ಅಭಿನಯದ ಮಾನ್ಸೂನ್ ರಾಗಾ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಎಸ್ ರವೀಂದ್ರನಾಥ್ ನಿರ್ದೇಶಿಸಿದ್ದಾರೆ.

'ಮಾನ್ಸೂನ್ ರಾಗ' ದಲ್ಲಿ ಲೈಂಗಿಕ ಕಾರ್ಯಕರ್ತೆ ಪಾತ್ರವನ್ನು ಘನತೆಯಿಂದ ನಿಭಾಯಿಸಲಾಗಿದೆ: ರಚಿತಾ ರಾಮ್
9 ವರ್ಷಗಳ ಸುದೀರ್ಘ ಸಿನಿಮಾ ಜೀವನದಲ್ಲಿ ಹಲವು ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ರಚಿತಾ ಈ ಚಿತ್ರದಲ್ಲಿ ಮೊದಲ ಬಾರಿಗೆ ಲೈಂಗಿಕ ಕಾರ್ಯಕರ್ತೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಧನಂಜಯ್ - ರಚಿತಾ ರಾಮ್ ಜೋಡಿಯ 'ಮಾನ್ಸೂನ್ ರಾಗ' ಸೆಪ್ಟಂಬರ್ 16 ರಂದು ರಿಲೀಸ್
ಡಾಲಿ ಧನಂಜಯ್, ರಚಿತಾ ರಾಮ್, ಅಚ್ಯುತ್ ಕುಮಾರ್, ಸುಹಾಸಿನಿ ನಟಿಸಿರುವ 'ಮಾನ್ಸೂನ್ ರಾಗ' ಸಿನಿಮಾದ ಟ್ರೇಲರ್ ಹಾಗೂ ಥೀಮ್ ಸಾಂಗ್ ಎಲ್ಲರ ಗಮನಸೆಳೆದಿದೆ. ಈ ಸಿನಿಮಾವನ್ನು 'ಪುಷ್ಪಕ ವಿಮಾನ' ಖ್ಯಾತಿಯ ಎಸ್. ರವೀಂದ್ರನಾಥ್ ಅವರು ನಿರ್ದೇಶನ ಮಾಡಿದ್ದು, ವಿಖ್ಯಾತ್ ನಿರ್ಮಾಣ ಮಾಡಿದ್ದಾರೆ.

ಲವ್ ಯೂ ರಚ್ಚು ಚಿತ್ರದ ಟ್ರೈಲರ್
ನಟ ಅಜೇಯ್ ರಾವ್ ಮತ್ತು ರಚಿತಾ ರಾಮ್ ಅಭಿನಯದ ಲವ್ ಯೂ ರಚ್ಚು ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಶಂಕರ್ ರಾಜ್ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಯೋಗರಾಜ್ ಭಟ್ 'ಗರಡಿ' ಮನೆಯಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್
ಡಿಂಪಲ್ ಕ್ವೀನ್ ರಚಿತಾ ರಾಮ್ ಕೈಯಲ್ಲಿ ಸಾಲು ಸಾಲು ಚಿತ್ರಗಳಿದ್ದು, ಇದರ ಜೊತೆಗೆ ಯೋಗರಾಜ್ ಭಟ್ ನಿರ್ದೇಶನದ ಗರಡಿ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ.

ರಚಿತಾ ರಾಮ್ ಫರ್ಸ್ಟ್ ಮ್ಯೂಸಿಕ್ ಸೋಲೊ ಮ್ಯೂಸಿಕ್ ಆಲ್ಬಂ 'ಲಕ ಲಕ ಲ್ಯಾಂಬೋರ್ಗಿನಿ' ಶೂಟಿಂಗ್ ಅಂತ್ಯ
ತಮ್ಮ ಕೆರಿಯರ್ ನಲ್ಲಿಯೇ ಈ ಹಾಡು ಅತ್ಯಂತ ದುಬಾರಿಯಾದುದು ಎಂದು ಚಂದನ್ ಶೆಟ್ಟಿ ಅವರೇ ಹೇಳಿದ್ದು, ಸಂಗೀತಪ್ರೇಮಿಗಳಲ್ಲಿ ಕಾತರ ಹೆಚ್ಚಿಸಿದೆ.

ಫೋನ್ ನಿಮ್ಮ ಗೆಳೆಯನೂ ಹೌದು, ಶತ್ರುವೂ ಹೌದು, '100' ಸಿನಿಮಾದಲ್ಲಿ ಆ ಬಗ್ಗೆ ಸಾಮಾಜಿಕ ಸಂದೇಶವಿದೆ: ರಚಿತಾ ರಾಮ್
ನಟ ರಮೇಶ್ ನಿರ್ದೇಶನದ ರಾಮ ಶಾಮ ಭಾಮ, ವೆಂಕಟ ಇನ್ ಸಂಕಟ, ಆಕ್ಸಿಡೆಂಟ್, ಉತ್ತಮ ವಿಲನ್ ಸಿನಿಮಾಗಳನ್ನು ನೋಡಿ ಇಷ್ಟಪಟ್ಟಿರುವ ರಚಿತಾ ರಾಮ್ ರಮೇಶ್ ಅವರನ್ನು ಇಂಟೆಲಿಜೆಂಟ್ ಫಿಲಂ ಮೇಕರ್ ಎಂದು ಶ್ಲಾಘಿಸಿದ್ದಾರೆ.

'ಏಕ್ ಲವ್ ಯಾ' ಚಿತ್ರದ ಹಾಡಿನ ಬಿಡುಗಡೆ ವೇಳೆ ಶಾಂಪೇನ್ ಸಂಭ್ರಮ: ಕ್ಷಮೆ ಕೇಳಿದ ನಿರ್ದೇಶಕ ಪ್ರೇಮ್ ಹಾಗೂ ಚಿತ್ರತಂಡ
ಜೋಗಿ ಪ್ರೇಮ್ ನಿರ್ದೇಶನದ 'ಏಕ್ ಲವ್ ಯಾ(Ek Love Ya) ಚಿತ್ರದ 'ಎಣ್ಣೆಗೂ ಹೆಣ್ಣಿಗೂ ಏನು ಸಂಬಂಧ'? ಹಾಡಿನ ಬಿಡುಗಡೆ ಸಂಬಂಧ ಚಿತ್ರತಂಡ ಖಾಸಗಿ ಹೊಟೇಲ್ ನಲ್ಲಿ ಕಾರ್ಯಕ್ರಮ ಏರ್ಪಡಿಸಿತ್ತು.

'ಏಕ್ ಲವ್ ಯಾ'ಚಿತ್ರತಂಡದಿಂದ ಅಪ್ಪು ಭಾವಚಿತ್ರ ಮುಂದೆ ಶಾಂಪೇನ್ ಸಂಭ್ರಮ: ಅಭಿಮಾನಿಗಳ ಆಕ್ರೋಶ, ಕ್ಷಮೆಯಾಚನೆಗೆ ಆಗ್ರಹ
ನಿರ್ದೇಶಕ ಜೋಗಿ ಪ್ರೇಮ್ ಅವರ 'ಏಕ್ ಲವ್ ಯಾ' ಸಿನಿಮಾ ಬಿಡುಗಡೆಗೆ ಕಾಯುತ್ತಿದೆ. ಚಿತ್ರದ ಎಣ್ಣಿಗೂ ಹೆಣ್ಣಿಗೂ ಏನು ಸಂಬಂಧ ಎಂಬ ಹಾಡಿನ ವಿಡಿಯೊ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು ಸದ್ದು ಮಾಡುತ್ತಿದೆ.

