Rachitha Ram

ಗುಳಿ ಕೆನ್ನೆ ಚೆಲುವೆ ರಚಿತಾ ರಾಮ್ ಗೆ ವಾರ್ನ್ ಮಾಡಿದ ಹುಚ್ಚ ವೆಂಕಟ್! ವಿಡಿಯೋ
ಹೊಸ ಚಿತ್ರ `ಏಕ್ ಲವ್ ಯಾ’ ಸಿನಿಮಾದಲ್ಲಿ ಮತ್ತೆ ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡಿರುವ ಸ್ಯಾಂಡಲ್ ವುಡ್ ಗುಳಿ ಕೆನ್ನೆ ಚೆಲುವೆ ರಚಿತಾ ರಾಮ್ ಗೆ ಹುಚ್ಚ ವೆಂಕಟ್ ವಾರ್ನ್ ಮಾಡಿದ್ದಾರೆ.

ರಚಿತಾ ರಾಮ್ ಬೋಲ್ಡ್ ನಟನೆ 'ಏಕ್ ಲವ್ ಯಾ' ಚಿತ್ರದ ಟೀಸರ್
ಜೋಗಿ ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಚಿತ್ರದಲ್ಲಿ ರಾಣಾ ಮತ್ತು ರಚಿತಾ ರಾಮ್ ಅಭಿನಯಿಸಿದ್ದಾರೆ. ಚಿತ್ರದಲ್ಲಿ ರಚಿತಾ ಮತ್ತೆ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದು ಅಲ್ಲದೆ ಧಮ್ ಎಳೆದು, ಲಿಪ್ ಲಾಕ್ ಮಾಡಿದ್ದಾರೆ.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಚಿತಾ ರಾಂ ಸಹೋದರಿ ನಿತ್ಯಾ ರಾಮ್
ನಂದಿನಿ ಧಾರಾವಾಹಿಯಲ್ಲಿ ನಟಿಸಿ ಖ್ಯಾತಿ ಗಳಿಸಿರುವ ನಿತ್ಯಾ ರಾಮ್ ಅವರು ಗೌತಮ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಶಿವಣ್ಣ-ರಚಿತಾ ಅಭಿನಯದ 'ಆಯುಷ್ಮಾನ್ ಭವ' ಚಿತ್ರದ ಫೋಟೋಗಳು
ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಡಿಂಪಲ್ ಕ್ವೀನ್ ರಚಿತಾ ರಾಂ ಅಭಿನಯದ ಆಯುಷ್ಮಾನ್ ಭವ ಚಿತ್ರದ ಫೋಟೋಗಳು ಇಲ್ಲಿವೆ.

ಮೆಟ್ರೋದಲ್ಲಿ ಪ್ರಯಾಣ ಮಾಡುವ ಆಸೆ ಈಡೇರಿಸಿಕೊಳ್ಳಲು ನಟಿ ರಚಿತಾ ರಾಮ್ ಮಾಡಿದ್ದೇನು ಗೊತ್ತೆ?
ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ತಮ್ಮ ಬಹುದಿನದ ಆಸೆಯನ್ನು ಈಡೇರಿಸಿಕೊಂಡಿದ್ದಾರೆ. ಅಲ್ಲದೆ ಈ ಬಗ್ಗೆ ಅವರು ಟ್ವೀಟ್ ಕೂಡ ಮಾಡಿಕೊಂಡಿದ್ದಾರೆ.

ಹಾಡಿನ ಬಗ್ಗೆ ಪತ್ನಿ ಪ್ರಿಯಾಂಕಾ ಗರಂ ಆಗಿದ್ದರೂ, ಐ ಲವ್ ಯೂ ಸಿನಿಮಾ ಬಗ್ಗೆ ಉಪೇಂದ್ರ ಹೇಳಿದ್ದೇನು?
ಕಳೆದದ್ದು ನೆನಪು, ಭವಿಷ್ಯ ಕನಸು,ಕೇವಲ ಈ ಕ್ಷಣ ಮಾತ್ರ ಪ್ರೀತಿ ಎಂದು ನಟ ನಿರ್ದೇಶಕ ಉಪೇಂದ್ರ ತಮ್ಮ ಮುಂದಿನ ಸಿನಿಮಾ ಐ ಲವ್ ಯೂ ಬಗ್ಗೆ ಹೇಳಿದ ಮಾತಿದು...

ನಾನು ಬೋಲ್ಡ್ ಆಗಿ ನಟಿಸಲು ಉಪೇಂದ್ರ ಕಾರಣ ಹೇಳಿಕೆಗೆ ಪ್ರಿಯಾಂಕಾ ಗರಂ, ಇದಕ್ಕೆ ರಚಿತಾ ರಾಂ ಹೇಳಿದ್ದೇನು?
ಐ ಲವ್ ಯೂ ಚಿತ್ರದ ಹಾಟ್ ಹಾಡೊಂದರಲ್ಲಿ ನಾನು ಹಾಟ್ ಆಗಿ ಕಾಣಿಸಿಕೊಳ್ಳಲು ಉಪೇಂದ್ರ ಶೂಟಿಂಗ್ ಕಾರಣ ಎಂದು ನಟಿ ರಚಿತಾ ರಾಂ ಹೇಳಿದ್ದು ಇದಕ್ಕೆ ಉಪೇಂದ್ರ ಪತ್ನಿ ಪ್ರಿಯಾಂಕಾ ಉಪೇಂದ್ರ ಗರಂ...

ರಾಜಕಾರಣಿ ಮಗನಾಗಿ ಅಲ್ಲ, ನನ್ನ ಕೆಲಸದ ಮೂಲಕ ಗುರುತಿಸಿಕೊಳ್ಳಲು ಬಯಸುತ್ತೇನೆ: ನಿಖಿಲ್ ಕುಮಾರ್
ಜಾಗ್ವಾರ್ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಗ್ಯ್ರಾಂಡ್ ಆಗಿ ಎಂಟ್ರಿ ಕೊಟ್ಟಿದ್ದ ನಿಖಿಲ್ ಕುಮಾರ್ ಇದೀಗ ಸೀತಾರಾಮ ಕಲ್ಯಾಣ ಚಿತ್ರದ ಮೂಲಕ ಮತ್ತೊಮ್ಮೆ ಕನ್ನಡಿಗರನ್ನು ರಂಜಿಸಲು ಬರುತ್ತಿದ್ದಾರೆ.

ಪಿ.ವಾಸು ನಿರ್ದೇಶನದ ಸಿನಿಮಾದಲ್ಲಿ ಶಿವಣ್ಣಗೆ ರಚಿತಾ ರಾಮ್ ನಾಯಕಿ?
ದ್ವಾರಕೀಶ್ ಚಿತ್ರ ಬ್ಯಾನರ್ನ 52ನೇ ಸಿನಿಮಾದಲ್ಲಿ ಸೆಂಚ್ಯುರಿ ಸ್ಟಾರ್ ನಟಿಸುತ್ತಿದ್ದು ದಕ್ಷಿಣ ಭಾರತದ ಖ್ಯಾತ ನಿರ್ದೇಶಕರ ಪಿ,ವಾಸು ನಿರ್ದೇಶಿಸಲಿದ್ದಾರೆ....

