ದೇಶGeneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; 'ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ' ಎಂದ MEA; ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!
ವಿಶ್ವಸಂಸ್ಥೆಯ ಸಮಿತಿಯು ಯಾವುದೇ ಆಧಾರವಿಲ್ಲದ ಆರೋಪಗಳನ್ನು ನಂಬಿ ತನ್ನ ಅಧಿಕೃತ ಕಾರ್ಯವ್ಯಾಪ್ತಿಯನ್ನು ಮೀರಿದೆ. ಭಾರತದಲ್ಲಿ ಎಲ್ಲಾ ದುರ್ಬಲ ಹಾಗೂ ಹಿಂದುಳಿದ ಸಮುದಾಯಗಳನ್ನು ರಕ್ಷಿಸಲು ಬಲಿಷ್ಠವಾದ ಸಾಂವಿಧಾನಿಕ ಚೌಕಟ್ಟು ಮತ್ತು ಕಾನೂನುಗಳಿವೆ.