ಡ್ರೋನ್ಗಳು ಈಗ ಜಾಗತಿಕ ಬಿಕ್ಕಟ್ಟುಗಳಲ್ಲಿ ಸರ್ವೇಸಾಮಾನ್ಯ ಎನ್ನುವಂತಾಗಿದ್ದು, ಇಸ್ರೇಲ್ ವಿರುದ್ಧ ಹಮಾಸ್, ಆಪರೇಷನ್ ಸಿಂದೂರದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಡ್ರೋನ್ಗಳನ್ನು ಬಳಸಿವೆ.