Radhika Khera

Radhika Khera: 'ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿದ ಬಳಿಕ ಪಕ್ಷದಲ್ಲಿ ಹೀನಾಯವಾಗಿ ನಡೆಸಿಕೊಂಡರು'; ಕಾಂಗ್ರೆಸ್ ವಿರುದ್ಧ ರಾಧಿಕಾ ಖೇರಾ ಹೇಳಿಕೆ!
ಕಾಂಗ್ರೆಸ್ ನಾಯಕರ ವಿರುದ್ಧ ರಾಧಿಕಾ ಖೇರಾ (Radhika Khera) ಇಂದು ಸುದ್ದಿಗೋಷ್ಠಿ ನಡೆಸಿ, ತಾವು ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿ ಬಂದ ಬಳಿಕ ತನ್ನನ್ನು ಪಕ್ಷದಲ್ಲಿ ಅತ್ಯಂತ ಹೀನಾಯವಾಗಿ ಕಾಣಲಾಯಿತು ಎಂದು ಆರೋಪಿಸಿದ್ದಾರೆ.

ರಾಮ ಮಂದಿರ ಭೇಟಿಗೆ ವಿರೋಧ; ಕಾಂಗ್ರೆಸ್ ವಕ್ತಾರೆ ರಾಧಿಕಾ ಖೇರಾ ರಾಜೀನಾಮೆ
ಕಾಂಗ್ರೆಸ್ ವಕ್ತಾರೆ ರಾಧಿಕಾ ಖೇರಾ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಭಾನುವಾರ ರಾಜೀನಾಮೆ ನೀಡಿದ್ದಾರೆ.

