ಸಿನಿಮಾ ಸುದ್ದಿನಾಗಶೇಖರ್ ಮುಂದಿನ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ: ಲವ್ ಮಾಕ್ಟೇಲ್ ಹೀರೋಗೆ ರಾಧಿಕಾ ಕುಮಾರಸ್ವಾಮಿ ನಾಯಕಿ?
ಲಾಕ್ ಡೌನ್ ಸಮಯವನ್ನು ಸದುಪಯೋಗ ಪಡಿಸಿಕೊಂಡಿರುವ ನಿರ್ದೇಶಕ ನಾಗಶೇಖರ್ ಕಥೆ ಸಿದ್ದಪಡಿಸಿದ್ದಾರೆ, ನಾಗಶೇಖರ್ ಸಿನಿಮಾಗೆ ಕೃಷ್ಣ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಕಥೆಯ ಪಾತ್ರಕ್ಕೆ ಕೃಷ್ಣ ಫಿಟ್ ಆಗುತ್ತಾರೆ ಹೀಗಾಗಿ ಅವರನ್ನೇ ಆಯ್ಕೆ ಮಾಡಿದ್ದಾಗಿ ನಾಗಶೇಖರ್ ತಿಳಿಸಿದ್ದಾರೆ.