Radhika Kumaraswamy
ಮಲಯಾಳಂ ಚಿತ್ರರಂಗಕ್ಕೆ ರಾಧಿಕಾ ಕುಮಾರಸ್ವಾಮಿ ಪದಾರ್ಪಣೆ?; ಶೀಘ್ರದಲ್ಲೇ ಅಧಿಕೃತ ಘೋಷಣೆ ಸಾಧ್ಯತೆ
ಶ್ರೇಯಸ್ ತಲ್ಪಾಡೆ, ಬಾಬಿ ಸಿಂಹ, ರಾವ್ ರಮೇಶ್, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್ ನಟನೆಯ ಎಂ ಶಶಿಧರ್ ನಿರ್ದೇಶನದ 'ಅಜಾಗ್ರತ' ಚಿತ್ರದಲ್ಲಿ ರಾಧಿಕಾ ಕುಮಾರಸ್ವಾಮಿ ನಟಿಸುತ್ತಿದ್ದಾರೆ.

ಸಚಿವ ಜಮೀರ್ ಗೆ 2 ಕೋಟಿ ರೂ ಸಾಲ: ನಟಿ ರಾಧಿಕಾ ಕುಮಾರಸ್ವಾಮಿ ವಿಚಾರಣೆ
ವಿಚಾರಣೆ ಸಂದರ್ಭದಲ್ಲಿ, ನಾನು 2012ರಲ್ಲಿ ಶಮಿಕಾ ಎಂಟರ್ಪ್ರೈಸಸ್ ಹೆಸರಿನಲ್ಲಿ ಯಶ್ ಹಾಗೂ ರಮ್ಯಾ ಅಭಿನಯದ ಲಕ್ಕಿ ಸಿನಿಮಾ ನಿರ್ಮಾಣ ಮಾಡಿದ್ದೆ.

Bhairadevi Movie Review: ಅಘೋರಿಗಳ ವಿಸ್ಮಯ ಪ್ರಪಂಚದಲ್ಲಿ ದುಷ್ಟ ಶಿಕ್ಷಕಿ, ಶಿಷ್ಟ ಪರಿಪಾಲಕಿ ಭೈರಾದೇವಿ; ರಾಧಿಕಾ ಕುಮಾರಸ್ವಾಮಿ ಹೊಸ ಪ್ರಯೋಗ

'ಭೈರಾದೇವಿ'ಯಲ್ಲಿ ತೋರಿಸಲಾದ ಪ್ರತಿಯೊಂದು ಆಚರಣೆ, ಮಂತ್ರ ವಾಸ್ತವದಲ್ಲಿ ಬೇರೂರಿದೆ: ರಾಧಿಕಾ ಕುಮಾರಸ್ವಾಮಿ
ರಾಧಿಕಾ ಕುಮಾರಸ್ವಾಮಿ ಅಭಿನಯದ ಮುಂದಿನ ಬಹುನಿರೀಕ್ಷಿತ ಚಿತ್ರ ''ಭೈರಾದೇವಿ'' ಬಿಡುಗಡೆಗೆ ಕ್ಷಣಗಣನೆ ಶುರುವಾಗಿದ್ದು, ಚಿತ್ರದಲ್ಲಿ ರಮೇಶ್ ಅರವಿಂದ್, ಅನು ಪ್ರಭಾಕರ್, ಶಿವರಾಮ್ ಮತ್ತು ರಾಗಾಯಣ ರಘು ಕೂಡ ನಟಿಸಿದ್ದಾರೆ.

ನಾಳೆ ತೆರೆ ಕಾಣುತ್ತಿರುವ ಭೈರಾದೇವಿ ಚಿತ್ರದ ಟ್ರೈಲರ್

'ಭೈರಾದೇವಿ' ಯಶಸ್ಸು ನನ್ನ ಭವಿಷ್ಯವನ್ನು ನಿರ್ಧರಿಸುತ್ತದೆ: ನಟಿ ರಾಧಿಕಾ ಕುಮಾರಸ್ವಾಮಿ
ಭೈರಾದೇವಿಯನ್ನು ಪ್ರೇಕ್ಷಕರು ಪ್ರೀತಿಸಿದರೆ, ನಾನು ನನ್ನ ಚಲನಚಿತ್ರ ಪ್ರಯಾಣವನ್ನು ಮುಂದುವರಿಸುತ್ತೇನೆ. ಇಲ್ಲದಿದ್ದರೆ ಇದೇ ನನ್ನ ಕೊನೆಯ ಚಿತ್ರವಾಗಲಿದೆ.

ರಾಧಿಕಾ ಕುಮಾರಸ್ವಾಮಿ ನಟನೆಯ 'ಭೈರಾದೇವಿ' ಸಿನಿಮಾ ರಿಲೀಸ್ ಗೆ ದಿನಾಂಕ ಫಿಕ್ಸ್
ಪ್ರಚಾರದ ಮೊದಲ ಹೆಜ್ಜೆಯಾಗಿ ಟ್ಯಾಬ್ಲೊ ಹಾಗೂ ಆಟೊ ಪ್ರಚಾರಕ್ಕೆ ರಾಧಿಕಾ ಚಾಲನೆ ನೀಡಿದರು. ರಾಧಿಕಾ ಕುಮಾರಸ್ವಾಮಿ ಅವರೇ ಆಟೊ ಚಾಲನೆ ಮಾಡಿದ್ದು ವಿಶೇಷವಾಗಿತ್ತು.

ನಾವು ಒಬ್ಬ ಒಳ್ಳೆಯ ನಟನನ್ನು ಕಳೆದುಕೊಳ್ಳುತ್ತಿದ್ದೇವಾ?, ದರ್ಶನ್ ಅವರಂತವರು ನಮ್ಮ ಇಂಡಸ್ಟ್ರಿಗೆ ಬೇಕು: ರಾಧಿಕಾ ಕುಮಾರಸ್ವಾಮಿ
ದಿಢೀರ್ ಅಂತ ಈ ನ್ಯೂಸ್ ಕೇಳಿ ಶಾಕ್ ಆಯ್ತು. ಅಯ್ಯೋ ಏನಪ್ಪ ಈ ರೀತಿ ಆಗೋಯ್ತು ಅಂತ ಬೇಸರ ಆಯ್ತು. ನಮ್ಮ ಇಂಡಸ್ಟ್ರಿಯಲ್ಲಿ ಇರೋರು ಕೆಲವೇ ಕೆಲವರು ಮಾತ್ರ. ನಮ್ಮ ಇಂಡಸ್ಟ್ರಿಗೆ ಅವರು ಬೇಕಾಗಿದ್ದಾರೆ. ಅವರ ಬದುಕಲ್ಲಿ ಏನು ನಡೆದಿದೆ ಅನ್ನೋದು ಅವರಿಗೆ ಮಾತ್ರ ಗೊತ್ತು.

ನಟಿ ರಾಧಿಕಾ ಕುಮಾರಸ್ವಾಮಿಗೆ ಡಬಲ್ ಧಮಾಕ: ಭೈರಾದೇವಿ- ಅಜಾಗ್ರತ ಸಿನಿಮಾ ಬಿಡುಗಡೆಗೆ ಸಿದ್ಧತೆ!
ರಾಧಿಕಾ ಕುಮಾರಸ್ವಾಮಿ ಸದ್ಯಕ್ಕೆ 'ಭೈರಾದೇವಿ' ಮತ್ತು 'ಅಜಾಗ್ರತ'ಎಂಬ ಎರಡು ಚಿತ್ರಗಳಲ್ಲಿ ನಟಿಸುತ್ತಿದ್ದು, ಅವು ನಿರ್ಮಾಣದ ವಿವಿಧ ಹಂತಗಳಲ್ಲಿವೆ. ನಟಿಯ ಇತ್ತೀಚಿನ ಹುಟ್ಟುಹಬ್ಬದ ಸಂದರ್ಭದಲ್ಲಿ, ಎರಡೂ ಚಿತ್ರತಂಡಗಳು ಭೈರಾದೇವಿ ಸಿನಿಮಾದ ಟೀಸರ್ ಬಿಡುಗಡೆ ಮಾಡಿದೆ ಮತ್ತು ಅಜಾಗ್ರತ ಸಿನಿಮಾದ ಪೋಸ್ಟರ್ ಅನ್ನು ಬಿಡುಗಡೆ ಮಾಡಿದೆ.

