Radhika Kumaraswamy

ರಾಧಿಕಾ ಕುಮಾರಸ್ವಾಮಿ ಅಭಿನಯದ 'ದಮಯಂತಿ' ಚಿತ್ರದ ಟ್ರೈಲರ್
ಮನರಂಜನೆ

ರಾಧಿಕಾ ಕುಮಾರಸ್ವಾಮಿ ಅಭಿನಯದ 'ದಮಯಂತಿ' ಚಿತ್ರದ ಟ್ರೈಲರ್

ರಾಧಿಕಾ ಕುಮಾರಸ್ವಾಮಿ ಅಭಿನಯದ 'ದಮಯಂತಿ' ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ನವರಸನ್ ನಿರ್ದೇಶಿಸಿದ್ದಾರೆ.

ಯಾವುದೇ ಪರಿಸ್ಥಿತಿಯಲ್ಲೂ ಚಿತ್ರರಂಗ ಬಿಡುವುದಿಲ್ಲ: ರಾಧಿಕಾ ಕುಮಾರಸ್ವಾಮಿ
ಸಿನಿಮಾ ಸುದ್ದಿ

ಯಾವುದೇ ಪರಿಸ್ಥಿತಿಯಲ್ಲೂ ಚಿತ್ರರಂಗ ಬಿಡುವುದಿಲ್ಲ: ರಾಧಿಕಾ ಕುಮಾರಸ್ವಾಮಿ

ರಾಧಿಕಾ ಕುಮಾರಸ್ವಾಮಿ ಅವರು ತಮ್ಮ ವೃತ್ತಿಜೀವನದ ಉತ್ತುಂಗದಲ್ಲಿರುವಾಗಲೇ ಚಿತ್ರರಂಗದಿಂದ ಕೆಲ ಸಮಯ ದೂರ ಉಳಿದಿದ್ದರು, ಇದು ಅವರು ಮಾಡಿದ ತಪ್ಪು ಎಂಬ  ಮಾತುಗಳು ಕೇಳಿ ಬಂದಿದ್ದವು. 

ರಾಧಿಕಾ ಕುಮಾರಸ್ವಾಮಿ ಅಭಿನಯದ 'ಧಮಯಂತಿ' ಚಿತ್ರದ ಟೀಸರ್
ಮನರಂಜನೆ

ರಾಧಿಕಾ ಕುಮಾರಸ್ವಾಮಿ ಅಭಿನಯದ 'ಧಮಯಂತಿ' ಚಿತ್ರದ ಟೀಸರ್

ರಾಧಿಕಾ ಕುಮಾರಸ್ವಾಮಿ ಅಭಿನಯದ ಧಮಯಂತಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ಧಮಯಂತಿ ಪಾತ್ರದಲ್ಲಿ ರಾಧಿಕಾ ಕಾಣಿಸಿಕೊಂಡಿದ್ದು ಭಯಾನಕವಾಗಿದೆ. ಚಿತ್ರವನ್ನು ನವರಸನ್ ನಿರ್ದೇಶಿಸಿದ್ದಾರೆ.

ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿಗೆ ಪಿತೃ ವಿಯೋಗ'
ಸಿನಿಮಾ ಸುದ್ದಿ

ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿಗೆ ಪಿತೃ ವಿಯೋಗ'

ಸ್ಯಾಂಡಲ್ ವುಡ್ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿಯವರಿಗೆ ಪಿತೃವಿಯೋಗವಾಗಿದೆ. ರಾಧಿಕಾ ಕುಮಾರಸ್ವಾಮಿ ಅವರ ತಂದೆ ದೇವರಾಜ್ ಭಾನುವಾರ ಬೆಳಿಗ್ಗೆ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ತ್ರಿಭಾಷಾ ಚಿತ್ರದಲ್ಲಿ ಅರ್ಜುನ್ ಸರ್ಜಾ ಗೆ ರಾಧಿಕಾ ಕುಮಾರಸ್ವಾಮಿ ಜೋಡಿ!
ಸಿನಿಮಾ ಸುದ್ದಿ

ತ್ರಿಭಾಷಾ ಚಿತ್ರದಲ್ಲಿ ಅರ್ಜುನ್ ಸರ್ಜಾ ಗೆ ರಾಧಿಕಾ ಕುಮಾರಸ್ವಾಮಿ ಜೋಡಿ!

ರಾಧಿಕಾ ಕುಮಾರಸ್ವಾಮಿ ಅರ್ಜನ್ ಸರ್ಜಾಗೆ ನಾಯಕಿಯಾಗಿ ನಟಿಸುತ್ತಿದ್ದಾರೆ, ಕನ್ನಡ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಸಿನಿಮಾ ತಯಾರಾಗಿದೆ.

ರಾಧಿಕಾ ಕುಮಾರಸ್ವಾಮಿ ನಟನೆಯ 'ದಮಯಂತಿ' ಚಿತ್ರದ ಟಾಕಿ ಪೋರ್ಷನ್ ಕಂಪ್ಲೀಟ್
ಸಿನಿಮಾ ಸುದ್ದಿ

ರಾಧಿಕಾ ಕುಮಾರಸ್ವಾಮಿ ನಟನೆಯ 'ದಮಯಂತಿ' ಚಿತ್ರದ ಟಾಕಿ ಪೋರ್ಷನ್ ಕಂಪ್ಲೀಟ್

ಸ್ಯಾಂಡಲ್​ವುಡ್ ಸ್ವೀಟಿ ರಾಧಿಕಾ ಕುಮಾರಸ್ವಾಮಿ ಅಭಿನಯದ, ನವರಸನ್ ನಿರ್ದೇಶನದ ಬಹುಕೋಟಿ ವೆಚ್ಚದ 'ದಮಯಂತಿ' ಚಿತ್ರದ ಟಾಕಿ ಪೋರ್ಷನ್ ಶೂಟಿಂಗ್ ಕಂಪ್ಲೀಟಾಗಿದೆ....

ಆರೋಗ್ಯ ಚೇತರಿಕೆ, ಮಾ.5ರಿಂದ 'ದಮಯಂತಿ' ಸೆಟ್ ಗೆ ರಾಧಿಕಾ ಪುನರಾಗಮನ
ಸಿನಿಮಾ ಸುದ್ದಿ

ಆರೋಗ್ಯ ಚೇತರಿಕೆ, ಮಾ.5ರಿಂದ 'ದಮಯಂತಿ' ಸೆಟ್ ಗೆ ರಾಧಿಕಾ ಪುನರಾಗಮನ

ಶಾಂತಿನಗರ ಸ್ಮಶಾನದಲ್ಲಿ "ಭೈರಾದೇವಿ" ಶೂಟಿಂಗ್ ವೇಳೆ ಗಾಯಗೊಂಡಿದ್ದ ನಟಿ ರಾಧಿಕಾ ಕುಮಾರಸ್ವಾಮಿ ಇದೀಗ ಚೇತರಿಸಿಕೊಂಡಿದ್ದು ಮಾರ್ಚ್ 5ರಿಂದ "ದಮಯಂತಿ" ಚಿತ್ರದ ಶೂಟಿಂಗ್ ನಲ್ಲಿ ಭಾಗವಹಿಸಲಿದ್ದಾರೆ.

'ಭೈರಾದೇವಿ' ಚಿತ್ರೀಕರಣದ ಸೆಟ್ ನಲ್ಲೇ ರಾಧಿಕಾ ಕುಮಾರಸ್ವಾಮಿಯಿಂದ ಕುರಿಬಲಿ?
ಸಿನಿಮಾ ಸುದ್ದಿ

'ಭೈರಾದೇವಿ' ಚಿತ್ರೀಕರಣದ ಸೆಟ್ ನಲ್ಲೇ ರಾಧಿಕಾ ಕುಮಾರಸ್ವಾಮಿಯಿಂದ ಕುರಿಬಲಿ?

"ಭೈರಾದೇವಿ" ಚಿತ್ರೀಕರಣದ ವೇಳೆ ಸ್ಮಶಾನದಲ್ಲಿ ಬಿದ್ದು ಏಟು ಮಾಡಿಕೊಂಡಿರುವ ನಟಿ ರಾಧಿಕಾ ಕುಮಾರಸ್ವಾಮಿ ಇದೀಗ ಶೂಟಿಂಗ್ ಸೆಟ್ ನಲ್ಲೇ ಕುರಿಬಲಿ ನೀಡಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ.

'ಭೈರಾದೇವಿ' ಶೂಟಿಂಗ್ ವೇಳೆ ಬಿದ್ದು ರಾಧಿಕಾ ಕುಮಾರಸ್ವಾಮಿಗೆ ಗಾಯ
ಸಿನಿಮಾ ಸುದ್ದಿ

'ಭೈರಾದೇವಿ' ಶೂಟಿಂಗ್ ವೇಳೆ ಬಿದ್ದು ರಾಧಿಕಾ ಕುಮಾರಸ್ವಾಮಿಗೆ ಗಾಯ

ನಟಿ ರಾಧಿಕಾ ಕುಮಾರಸ್ವಾಮಿ ನಾಯಕಿಯಾಗಿ ನಟಿಸುತ್ತಿರುವ ಮುಂದಿನ ಚಿತ್ರ ಭೈರಾದೇವಿ' ಶೂಟಿಂಗ್ ...