ಸ್ಯಾಂಡಲ್ ವುಡ್ ನ ಕ್ಯೂಟ್ ದಂಪತಿ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ಕೆಜಿಎಫ್ ಸಿನಿಮಾದ ಗೀತೆಯೊಂದಕ್ಕೆ ಡ್ಯಾನ್ಸ್ ಮಾಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.