ದೇಶಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿ ಜೊತೆಗೂಡಿದ ರೋಹಿತ್ ವೇಮುಲನ ತಾಯಿ, ಯಾತ್ರೆಗೆ ಬೆಂಬಲ
ತಮಗಾದ ಕಿರುಕುಳದಿಂದಾಗಿ ಆತ್ಮಹತ್ಯೆ ಮಾಡಿಕೊಂಡ ಹೈದರಾಬಾದ್ ವಿಶ್ವವಿದ್ಯಾಲಯದ ದಲಿತ ವಿದ್ಯಾರ್ಥಿ ರೋಗಿತ್ ವೇಮುಲಾ ಅವರ ತಾಯಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಇಲ್ಲಿ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯನ್ನು ಸೇರಿಕೊಂಡರು.