ಸಿನಿಮಾ ಸುದ್ದಿಈ ವರ್ಷ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಣೆ ಇಲ್ಲ, ಬೈಕೋಬೇಡಿ-ರಾಧಿಕಾ ಪಂಡಿತ್! ವಿಡಿಯೋ
ಸ್ಯಾಂಡಲ್ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಇಂದು ತಮ್ಮ 36ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಇನ್ಸ್ಟಾದಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿ ಅಭಿಮಾನಿಗಳ ಬಳಿ ಕ್ಷಮೆ ಕೇಳಿದ್ದಾರೆ.