ವಿದೇಶಕಮಲಾ ಹ್ಯಾರಿಸ್ ತೀವ್ರ ಎಡಪಂಥೀಯ ಮನಸ್ಥಿತಿಯವರು, ಅವರು ಅಮೆರಿಕ ಅಧ್ಯಕ್ಷರಾಗಲು ಅನರ್ಹರು: ಡೊನಾಲ್ಡ್ ಟ್ರಂಪ್
ಈ ವರ್ಷಾಂತ್ಯಕ್ಕೆ ನಡೆಯಲಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದು ಕಮಲಾ ಹ್ಯಾರಿಸ್ ಅವರು ನಮ್ಮ ಪಕ್ಷದ ಅಭ್ಯರ್ಥಿ ಎಂದು ಜೋ ಬೈಡನ್ ಅವರು ಘೋಷಣೆ ಮಾಡಿದ ನಂತರ 78 ವರ್ಷದ ಡೊನಾಲ್ಡ್ ಟ್ರಂಪ್ ಕಮಲಾ ಹ್ಯಾರಿಸ್ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ.