ಮಕ್ಕಳಲ್ಲಿ ಕಲಿಕೆಯನ್ನು ಹೆಚ್ಚು ಆಸಕ್ತಿಕರಗೊಳಿಸುವ ಸಲುವಾಗಿ ರಾಜ್ಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಇಲಾಖೆ (ಡಿಎಸ್ಇಆರ್ಟಿ) ವಿದ್ಯಾರ್ಥಿಗಳಿಗಾಗಿ ರೇಡಿಯೋ ಕಾರ್ಯಕ್ರಮಗಳ ಆರಂಭಿಸಲು ಮುಂದಾಗಿದೆ.