Rae Bareli, Amethi

ರಾಹುಲ್ ಗಾಂಧಿ ಪ್ರಧಾನಿಯಾಗುತ್ತಾರೆ, ಅಮೇಥಿಯಲ್ಲಿ ಸ್ಮೃತಿ ಇರಾನಿ ಠೇವಣಿ ಕಳೆದುಕೊಳ್ಳುತ್ತಾರೆ: ಯುಪಿ ಕಾಂಗ್ರೆಸ್ ಮುಖ್ಯಸ್ಥ
ದೇಶ

ರಾಹುಲ್ ಗಾಂಧಿ ಪ್ರಧಾನಿಯಾಗುತ್ತಾರೆ, ಅಮೇಥಿಯಲ್ಲಿ ಸ್ಮೃತಿ ಇರಾನಿ ಠೇವಣಿ ಕಳೆದುಕೊಳ್ಳುತ್ತಾರೆ: ಯುಪಿ ಕಾಂಗ್ರೆಸ್ ಮುಖ್ಯಸ್ಥ

ಮುಂದಿನ ವರ್ಷ ಅಮೇಥಿ ಕ್ಷೇತ್ರದಿಂದ ಹಾಲಿ ಸಂಸದೆ ಸ್ಮೃತಿ ಇರಾನಿ ಅವರು ಠೇವಣಿ ಕಳೆದುಕೊಳ್ಳಲಿದ್ದು, ರಾಹುಲ್ ಗಾಂಧಿ ಅವರು ಪ್ರಧಾನಿಯಾಗಲಿದ್ದಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಜಯ್ ರೈ ಬುಧವಾರ ಹೇಳಿದ್ದಾರೆ.

2024ರ ಲೋಕಸಭಾ ಚುನಾವಣೆಯಲ್ಲಿ ಅಮೇಥಿಯಿಂದ ರಾಹುಲ್ ಗಾಂಧಿ ಸ್ಪರ್ಧೆ: ಅಜಯ್ ರೈ
ದೇಶ

2024ರ ಲೋಕಸಭಾ ಚುನಾವಣೆಯಲ್ಲಿ ಅಮೇಥಿಯಿಂದ ರಾಹುಲ್ ಗಾಂಧಿ ಸ್ಪರ್ಧೆ: ಅಜಯ್ ರೈ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅಮೇಥಿಯಿಂದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸ್ಪರ್ಧಿಸಲಿದ್ದಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಜಯ್ ರೈ ಅವರು ಶುಕ್ರವಾರ ಹೇಳಿದ್ದಾರೆ.

ನಕಲಿ ದಾಖಲೆ ಬಳಸಿ ಪೊಲೀಸರಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ ಬಿಜೆಪಿ ನಾಯಕನ ವಿರುದ್ಧ ಎಫ್‌ಐಆರ್!
ದೇಶ

ನಕಲಿ ದಾಖಲೆ ಬಳಸಿ ಪೊಲೀಸರಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ ಬಿಜೆಪಿ ನಾಯಕನ ವಿರುದ್ಧ ಎಫ್‌ಐಆರ್!

ಪೊಲೀಸ್‌ ಲೈನ್‌ ನಿರ್ಮಾಣಕ್ಕೆ ನಕಲಿ ದಾಖಲೆ ನೀಡಿ ಜಮೀನನ್ನು 2 ಕೋಟಿ ರೂ.ಗೆ ಪೊಲೀಸರಿಗೆ ಮಾರಾಟ ಮಾಡಿದ ಆರೋಪದ ಮೇಲೆ ಸ್ಥಳೀಯ ಬಿಜೆಪಿ ಮುಖಂಡರೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರು ಅದೇ ಜಮೀನಿನ ಮೇಲೆ ಈಗಾಗಲೇ 78 ಲಕ್ಷ ರೂಪಾಯಿ ಸಾಲ ಪಡೆದಿದ್ದರು ಎನ್ನಲಾಗಿದೆ.

ಉತ್ತರ ಪ್ರದೇಶ: ಅಮೇಥಿಯ ಕೊರ್ವಾ ಘಟಕದಲ್ಲಿ ಎಕೆ-203 ರೈಫಲ್‌ಗಳ ಉತ್ಪಾದನೆ ಆರಂಭ
ದೇಶ

ಉತ್ತರ ಪ್ರದೇಶ: ಅಮೇಥಿಯ ಕೊರ್ವಾ ಘಟಕದಲ್ಲಿ ಎಕೆ-203 ರೈಫಲ್‌ಗಳ ಉತ್ಪಾದನೆ ಆರಂಭ

ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯ ಕೊರ್ವಾದಲ್ಲಿರುವ ಇಂಡೋ-ರಷ್ಯನ್ ರೈಫಲ್ಸ್ ಪ್ರೈವೇಟ್ ಲಿಮಿಟೆಡ್‌(ಐಆರ್‌ಆರ್‌ಪಿಎಲ್)ನ ಉತ್ಪಾದನಾ ಘಟಕವು ಎಕೆ-203 ಕಲಾಶ್ನಿಕೋವ್ ಅಸಾಲ್ಟ್ ರೈಫಲ್‌ಗಳ ಉತ್ಪಾದನೆಯನ್ನು ಪ್ರಾರಂಭಿಸಿದೆ.

2024ರ ಲೋಕಸಭಾ ಚುನಾವಣೆಯಲ್ಲಿ ಅಮೇಥಿಯಿಂದ ರಾಹುಲ್ ಗಾಂಧಿ ಸ್ಪರ್ಧೆ: ಕಾಂಗ್ರೆಸ್ ನಾಯಕ
ದೇಶ

2024ರ ಲೋಕಸಭಾ ಚುನಾವಣೆಯಲ್ಲಿ ಅಮೇಥಿಯಿಂದ ರಾಹುಲ್ ಗಾಂಧಿ ಸ್ಪರ್ಧೆ: ಕಾಂಗ್ರೆಸ್ ನಾಯಕ

ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು 2024ರ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಅಮೇಥಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಜಯ್ ರೈ ಬುಧವಾರ ಹೇಳಿದ್ದಾರೆ.

ಅಮೇಥಿಯಲ್ಲಿ 12 ವರ್ಷದ ಮಾನಸಿಕ ಅಸ್ವಸ್ಥೆ ಮೇಲೆ 20 ವರ್ಷದ ಯುವಕ ಅತ್ಯಾಚಾರ
ದೇಶ

ಅಮೇಥಿಯಲ್ಲಿ 12 ವರ್ಷದ ಮಾನಸಿಕ ಅಸ್ವಸ್ಥೆ ಮೇಲೆ 20 ವರ್ಷದ ಯುವಕ ಅತ್ಯಾಚಾರ

ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯಲ್ಲಿ 12 ವರ್ಷದ ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 20 ವರ್ಷದ ಯುವಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಅಮೇಥಿಗಿಂದು ರಾಹುಲ್ ಗಾಂಧಿ ಭೇಟಿ: 'ಬಿಜೆಪಿ ಓಡಿಸಿ, ಹಣದುಬ್ಬರ ತೊಲಗಿಸಿ' ಪಾದಯಾತ್ರೆಗೆ ಚಾಲನೆ
ದೇಶ

ಅಮೇಥಿಗಿಂದು ರಾಹುಲ್ ಗಾಂಧಿ ಭೇಟಿ: 'ಬಿಜೆಪಿ ಓಡಿಸಿ, ಹಣದುಬ್ಬರ ತೊಲಗಿಸಿ' ಪಾದಯಾತ್ರೆಗೆ ಚಾಲನೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಶನಿವಾರ ಉತ್ತರಪ್ರದೇಶದ ಅಮೇಥಿಗೆ ಭೇಟಿ ನೀಡಲಿದ್ದು, ಈ ವೇಳೆ  'ಬಿಜೆಪಿ ಭಗಾವೊ ಮೆಹಂಗೈ ಹಠಾವೋ' ('ಬಿಜೆಪಿ ಓಡಿಸಿ, ಹಣದುಬ್ಬರ ತೊಲಗಿಸಿ') ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ.

ಉತ್ತರ ಪ್ರದೇಶದ ಅಮೇಥಿಯಲ್ಲಿ ಕ್ರೂರ ಕೃತ್ಯ: 16 ವರ್ಷದ ಬಾಲಕಿಯನ್ನು ಅಪಹರಿಸಿ 5 ದಿನ ಸತತ ಅತ್ಯಾಚಾರ!
ರಾಜ್ಯ

ಉತ್ತರ ಪ್ರದೇಶದ ಅಮೇಥಿಯಲ್ಲಿ ಕ್ರೂರ ಕೃತ್ಯ: 16 ವರ್ಷದ ಬಾಲಕಿಯನ್ನು ಅಪಹರಿಸಿ 5 ದಿನ ಸತತ ಅತ್ಯಾಚಾರ!

16 ವರ್ಷದ ಬಾಲಕಿಯೊಬ್ಬಳನ್ನು ಅಪಹರಿಸಿದ ಯುವಕ 5 ದಿನಗಳ ಕಾಲ ಅತ್ಯಾಚಾರವೆಸಗಿದ ಘಟನೆ ಉತ್ತರ ಪ್ರದೇಶದ ಅಮೇಥಿಯಲ್ಲಿ ನಡೆದಿದೆ.

ಭಾರತೀಯ ಕಿಸಾನ್‍ ಒಕ್ಕೂಟದ ನಾಯಕನನ್ನು ಗುಂಡಿಕ್ಕಿ ಹತ್ಯೆ
ದೇಶ

ಭಾರತೀಯ ಕಿಸಾನ್‍ ಒಕ್ಕೂಟದ ನಾಯಕನನ್ನು ಗುಂಡಿಕ್ಕಿ ಹತ್ಯೆ

ಉತ್ತರ ಪ್ರದೇಶದ ಈ ಜಿಲ್ಲೆಯ ಸದರ್‍ ಪೊಲೀಸ್ ಠಾಣೆ ವ್ಯಾಪ್ತಿಯ ಲೊನಿಯಾಪುರ್ ಗ್ರಾಮದಲ್ಲಿ ಶಸ್ತ್ರಸಜ್ಜಿತ ಅಪರಾಧಿಗಳು ಭಾರತೀಯ ಕಿಸಾನ್ ಸಂಘ(ಬಿಕೆಯು) ಜಿಲ್ಲಾಧ್ಯಕ್ಷ ಪ್ರಮೋದ್‍ ಮಿಶ್ರಾ ಅವರನ್ನು ಕಳೆದ ರಾತ್ರಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.