Rae Bareli

Watch | ತಪ್ಪಾದ ಜಿಪಿಎಸ್ ಲೊಕೇಶನ್: ಅಪೂರ್ಣ ಸೇತುವೆಯಿಂದ ಬಿದ್ದ ಕಾರು; ಮೂವರು ಸಾವು!

ರಾಯ್ ಬರೇಲಿ ಉಳಿಸಿಕೊಂಡ ರಾಹುಲ್ ಗಾಂಧಿ; ವಯನಾಡ್ ನಿಂದ ಪ್ರಿಯಾಂಕಾ ಸ್ಪರ್ಧೆ: ಕಾಂಗ್ರೆಸ್
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಯನಾಡ್ ಲೋಕಸಭಾ ಕ್ಷೇತ್ರವನ್ನು ತೆರವು ಮಾಡಲಿದ್ದಾರೆ ಮತ್ತು ರಾಯ್ ಬರೇಲಿ ಕ್ಷೇತ್ರವನ್ನು ಉಳಿಸಿಕೊಳ್ಳಲಿದ್ದಾರೆ.

ವಯನಾಡ್, ರಾಯ್ಬರೇಲಿ... ಯಾವ ಕ್ಷೇತ್ರ ಉಳಿಸಿಕೊಳ್ಳಬೇಕೆಂಬ ಸಂದಿಗ್ಧತೆ ಎದುರಾಗಿದೆ: ರಾಹುಲ್ ಗಾಂಧಿ
ಕೇರಳದ ವಯನಾಡ್ ಮತ್ತು ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭಾ ಕ್ಷೇತ್ರಗಳ ಪೈಕಿ ಯಾವ ಕ್ಷೇತ್ರವನ್ನು ಉಳಿಸಿಕೊಳ್ಳಬೇಕು ಎಂಬ ಸಂದಿಗ್ಧತೆಗೆ ಸಿಲುಕಿರುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ.

ನನ್ನ ಸರ್ವಸ್ವವನ್ನು ನಿಮಗಾಗಿ ನೀಡಿದ್ದೇನೆ, ನನ್ನ ಮಗನನ್ನು ನಿಮ್ಮವನೆಂದು ಸ್ವೀಕರಿಸಿ: ರಾಯ್ ಬರೇಲಿಯಲ್ಲಿ Sonia ಮಾತು!
ನನ್ನ ಮಗನನ್ನು ನಿಮ್ಮ ಕೈಗೆ ನೀಡುತ್ತಿದ್ದೇನೆ. ನಾನು ನೀಡಿದ ಪ್ರೀತಿಯನ್ನು ಅವನಿಗೆ ನೀವು ನೀಡಿ ಎಂದು ರಾಹುಲ್ ಗಾಂಧಿ ಪರ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪ್ರಚಾರ ನಡೆಸಿದ್ದಾರೆ.

ಇಂಡಿಯಾ ಮೈತ್ರಿಕೂಟ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ: ಕೆಎಚ್ ಮುನಿಯಪ್ಪ
ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಸಚಿವ ಕೆಎಚ್ ಮುನಿಯಪ್ಪ ಗುರುವಾರ ಹೇಳಿದ್ದಾರೆ. ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಪರ ಪ್ರಚಾರ ನಡೆಸಿದ ಬಳಿಕ ಅವರು ಟಿಎನ್ಐಇ ಜೊತೆಗೆ ದೂರವಾಣಿ ಮೂಲಕ ಮಾತನಾಡಿದರು.

'ನನ್ನ ಕುಟುಂಬ ರಾಯ್ ಬರೇಲಿಗಾಗಿ ಕೆಲಸ ಮಾಡಿದರೆ, ಪ್ರಧಾನಿ ಮೋದಿ ಅದಾನಿ, ಅಂಬಾನಿಗಾಗಿ ಕೆಲಸ- ರಾಹುಲ್
ಅದಾನಿ ಮತ್ತು ಅಂಬಾನಿ ಹಿತಾಸಕ್ತಿಯಲ್ಲಿ ಕೆಲಸ ಮಾಡುವ ಪ್ರಧಾನಿ ನರೇಂದ್ರ ಮೋದಿಯವರಂತೆ ತಮ್ಮ ಕುಟುಂಬ ಯಾವಾಗಲೂ ರಾಯ್ ಬರೇಲಿ ಲೋಕಸಭಾ ಕ್ಷೇತ್ರದ ಜನರಿಗಾಗಿ ಕೆಲಸ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ.

ರಾಯ್ ಬರೇಲಿ ಜನತೆ ಮತ್ತೆ ಕಾಂಗ್ರೆಸ್ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಸಜ್ಜಾಗಿದ್ದಾರೆ: ಪ್ರಿಯಾಂಕಾ ಗಾಂಧಿ

ರಾಹುಲ್ ಗಾಂಧಿ ಆಸ್ತಿ ಘೋಷಣೆ; 20 ಕೋಟಿ ರೂ. ಮೌಲ್ಯ; ಆದ್ರೂ ಕಾರು, ಮನೆ ಇಲ್ಲ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, 4.2 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಸೇರಿದಂತೆ 20 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ.

ಚುನಾವಣಾ ಕಣದಿಂದ ಓಡಿಹೋಗುವವರು ದೇಶ ಮುನ್ನಡೆಸಲು ಬಯಸುತ್ತಾರೆ: ರಾಹುಲ್ ವಿರುದ್ಧ ರಾಜನಾಥ್ ಸಿಂಗ್ ವಾಗ್ದಾಳಿ
ಅಮೇಥಿಯಿಂದ ರಾಯ್ ಬರೇಲಿಗೆ ಲೋಕಸಭಾ ಕ್ಷೇತ್ರವನ್ನು ಬದಲಾಯಿಸಿದ್ದಕ್ಕಾಗಿ ಶುಕ್ರವಾರ ರಾಹುಲ್ ಗಾಂಧಿ ಅವರನ್ನು ಚುನಾವಣಾ ಕಣದಿಂದ ಓಡಿ ಹೋಗುವ ವ್ಯಕ್ತಿ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೇವಡಿ ಮಾಡಿದ್ದಾರೆ.

