Rae Bareli

ರಾಯ್ ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆಎಲ್ ಶರ್ಮಾ ಸ್ಪರ್ಧೆ: ಚುನಾವಣಾ ಪ್ರಚಾರಕ್ಕೆ ಪ್ರಿಯಾಂಕಾ ಸೀಮಿತ!
ಕುಟುಂಬದ ಭದ್ರಕೋಟೆಯಾದ ರಾಯಬರೇಲಿಯಿಂದ ಸಂಸದ ರಾಹುಲ್ ಗಾಂಧಿ ಸ್ಪರ್ಧಿಸಲಿದ್ದು, ಹಿರಿಯ ನಾಯಕ ಕೆಎಲ್ ಶರ್ಮಾ ಅಮೇಥಿಯಿಂದ ಕಣಕ್ಕಿಳಿಯಲಿದ್ದಾರೆ.

ರಾಯ್ ಬರೇಲಿಯಿಂದ ಪ್ರಿಯಾಂಕಾ ಸ್ಪರ್ಧೆ ರಾಹುಲ್ ಗೆ ಇಷ್ಟವಿಲ್ಲ: ಮೂಲಗಳು
ಮೂರನೇ ಹಂತದ ಲೋಕಸಭೆ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಇನ್ನೆರಡು ದಿನ ಮಾತ್ರ ಬಾಕಿ ಉಳಿದಿದ್ದು, ಅಮೇಥಿ ಮತ್ತು ರಾಯ್ ಬರೇಲಿ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನ ಉನ್ನತ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧಿಸುತ್ತಾರೆಯೇ ಎಂಬ ಸಸ್ಪೆನ್ಸ್ ಮುಂದುವರೆದಿದೆ.

ರಾಯ್ ಬರೇಲಿಯಿಂದ ಪ್ರಿಯಾಂಕಾ ಗಾಂಧಿ; ಅಮೇಥಿ, ವಯನಾಡ್‌ನಿಂದ ರಾಹುಲ್ ಗಾಂಧಿ ಸ್ಪರ್ಧೆ
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ಶಾಸಕಿ ಅದಿತಿ ಸಿಂಗ್ ಕಾಂಗ್ರೆಸ್ ಶೋಕಾಸ್ ನೋಟೀಸ್
ಉತ್ತರ ಪ್ರದೇಶದ ಪಕ್ಷದ ಶಾಸಕಿ ಅದಿತಿ ಸಿಂಗ್ ಅವರಿಗೆ ಕಾಂಗ್ರೆಸ್ ಶೋಕಾಸ್ ನೋಟಿಸ್ ನೀಡಿದೆ.

ಭಾರತದ ಮೌಲ್ಯಗಳನ್ನು ರಕ್ಷಿಸಲು ಯಾವುದೇ ತ್ಯಾಗಕ್ಕೂ ಸಿದ್ಧ: ಸೋನಿಯಾ ಗಾಂಧಿ
ದೇಶದ ಮೂಲ ಮೌಲ್ಯಗಳನ್ನು ರಕ್ಷಿಸುವುದಕ್ಕಾಗಿ ನಾನು ಯಾವುದೇ ತ್ಯಾಗಕ್ಕೂ ಸಿದ್ಧವಾಗಿದ್ದೇನೆ ಎಂದು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ...

ಚುನಾವಣೆ ಪ್ರಚಾರ ಮಧ್ಯೆ ಹಾವುಗಳೊಡನೆ ಆಟವಾಡಿದ ಪ್ರಿಯಾಂಕಾ ಗಾಂಧಿ ವಾದ್ರಾ-ವಿಡಿಯೊ ವೈರಲ್
ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಬಿರುಸಿನ ಚುನಾವಣಾ ಪ್ರಚಾರದ ನಡುವೆ ಕಾಂಗ್ರೆಸ್ ಪ್ರಧಾನ ....

ರಾಯ್‍ಬರೇಲಿ: ವಿಶೇಷ ಪೂಜೆ ಬಳಿಕ ನಾಮಪತ್ರ ಸಲ್ಲಿಸಿದ ಸೋನಿಯಾ ಗಾಂಧಿ
ಯುಪಿಎ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗುರುವಾರ ಉತ್ತರ ಪ್ರದೇಶದ ರಾಯ್‍ಬರೇಲಿ ಲೋಕಸಭಾ....

ಲೋಕಸಭೆ ಚುನಾವಣೆ: ಸೋನಿಯಾ ಎದುರಾಳಿಯಾಗಿ ಮಾಜಿ ಕಾಂಗ್ರೆಸಿಗ ದಿನೇಶ್ ಪ್ರತಾಪ್ ಸಿಂಗ್ ಸ್ಪರ್ಧೆ
ಮುಂಬರುವ ಲೋಕಸಭೆ ಚುನಾವಣೆಗೆ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿಯವರ ವಿರುದ್ಧ ಬಿಜೆಪಿ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದೆ.

ಭಾರತೀಯ ಸೇನೆಯನ್ನು ದುರ್ಬಲಗೊಳಿಸಲು ಕಾಂಗ್ರೆಸ್ ಎಲ್ಲಾ ಪ್ರಯತ್ನ ಮಾಡುತ್ತಿದೆ: ನರೇಂದ್ರ ಮೋದಿ
ಕಾಂಗ್ರೆಸ್ ಪಕ್ಷ ರೈತರ ವಿಚಾರದಲ್ಲಿ ಸುಳ್ಳು ಹೇಳುತ್ತಾ ಬಂದಿದೆ, ಇನ್ನು ಸೈನಿಕರ ವಿಚಾರದಲ್ಲಿಯಂತೂ ಆ ಪಕ್ಷ ಹೇಗೆ ನಡೆದುಕೊಂಡಿದೆ ಎನ್ನುವುದನ್ನು ದೇಶವೆಂದೂ ಮರೆಯಲು.....

