Raebareli

ಅಮೇಥಿ, ರಾಯ್ ಬರೇಲಿ ಅಭ್ಯರ್ಥಿಗಳ ಆಯ್ಕೆ 24-30 ಗಂಟೆಗಳಲ್ಲಿ ಅಂತಿಮ: ಕಾಂಗ್ರೆಸ್
ಲೋಕಸಭಾ ಚುನಾವಣೆಯ 3 ನೇ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಕಾಂಗ್ರೆಸ್ ಅಮೇಥಿ ಹಾಗೂ ರಾಯ್ ಬರೇಲಿ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಯನ್ನು ಇನ್ನೂ ಘೋಷಣೆ ಮಾಡಿಲ್ಲ.

ಕಾಂಗ್ರೆಸ್ ನಿಂದ ಮತ್ತೊಂದು ಪಟ್ಟಿ ಬಿಡುಗಡೆ: ಈ ಪಟ್ಟಿಯಲ್ಲೂ ಅಮೇಥಿ, ರಾಯ್ಬರೇಲಿ ಅಭ್ಯರ್ಥಿಗಳ ಘೋಷಣೆ ಇಲ್ಲ!
ಮೂರನೇ ಹಂತದ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಅಮೇಥಿ ಹಾಗೂ ರಾಯ್ಬರೇಲಿ ಕ್ಷೇತ್ರಗಳ ಅಭ್ಯರ್ಥಿಗಳ ವಿಷಯದಲ್ಲಿ ಕಾಂಗ್ರೆಸ್ ಇನ್ನೂ ನಿಗೂಢ ನಡೆ ಅನುಸರಿಸಿದೆ.

ವಾರಣಾಸಿಯಲ್ಲಿ 1977ರ ರಾಯ್ ಬರೇಲಿ ಇತಿಹಾಸ ಮರುಕಳಿಸಿದ್ರೆ ಅಚ್ಚರಿ ಇಲ್ಲ: `ಮೋದಿಗೆ ಇಂದಿರಾ ಸೋಲು ನೆನಪಿಸಿದ ಮಾಯಾವತಿ
ಬಹುಜನ ಸಮಾಜ ಪಕ್ಷ(ಬಿಎಸ್ ಪಿ) ಮುಖ್ಯಸ್ಥೆ ಮಾಯಾವತಿ ಅವರು ವಾರಣಾಸಿಯಲ್ಲಿ 1977ರ ರಾಯ್ ಬರೇಲಿ ಇತಿಹಾಸ ಮರುಕಳಿಸಿದರೆ ಅಚ್ಚರಿ ಇಲ್ಲ...

ರಾಯ್ ಬರೇಲಿ: ಹಮ್ಸಾಫರ್ ಟ್ರೈನ್ ರೇಕ್ , 900ನೇ ಕೋಚ್ಗೆ ಪ್ರಧಾನಿ ಚಾಲನೆ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ
ಯುಪಿಎ ಅಧಿನಾಯಕಿ ಸೋನಿಯಾಗಾಂಧಿ ಪ್ರತಿನಿಧಿಸುವ ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಇಂದು ಪ್ರಧಾನಿ ನರೇಂದ್ರಮೋದಿ ಹಮ್ಸಾಫರ್ ರೇಕ್ ಅತ್ಯಾಧುನಿಕ ರೈಲ್ವೆ ಕೋಚ್ ಕಾರ್ಖಾನೆಯ 900ನೇ ರೈಲ್ವೆ ಕೋಚ್ಗೆ ಚಾಲನೆ ನೀಡಿದರು.

ಉತ್ತರಪ್ರದೇಶದಲ್ಲಿ ಹಳಿ ತಪ್ಪಿದ ರೈಲು: 7 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ
ಉತ್ತರಪ್ರದೇಶದ ಹರಂಚದ್ಪುರ ರೈಲ್ವೇ ನಿಲ್ದಾಣದ ಬಳಿ ಫರಕ್ಕಾ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದ ಪರಿಣಾಮ ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ...

ರಾಯ್'ಬರೇಲಿ ರೈಲು ದುರಂತ: ಮೃತರ ಕುಟುಂಬಕ್ಕೆ ರೂ.5 ಪರಿಹಾರ, ತನಿಖೆಗೆ ಆದೇಶಿಸಿದ ಸರ್ಕಾರ
ಉತ್ತರಪ್ರದೇಶದ ರಾಯ್'ಬರೇಲಿಯಲ್ಲಿ ಸಂಭವಿಸಿದ ರೈಲು ದುರಂತ ಪ್ರಕರಣದಲ್ಲಿ ಸಾವನ್ನಪ್ಪಿದ ಕುಟುಂಬಸ್ಥರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡುವುದಾಗಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಘೋಷಣೆ ಮಾಡಿದ್ದಾರೆ...

ರಾಯ್ ಬರೇಲಿ ಎನ್ ಟಿಪಿಸಿ ವಿದ್ಯುತ್ ಸ್ಥಾವರದ ಬಾಯ್ಲರ್ ಸ್ಫೋಟ: ಸಾವಿನ ಸಂಖ್ಯೆ 26ಕ್ಕೇರಿಕೆ!
ಬಾಯ್ಲರ್ ಸ್ಫೋಟ ಪ್ರಕರಣದಲ್ಲಿ ಸಾವಿಗೀಡಾದವರ ಸಂಖ್ಯೆ 26ಕ್ಕೆ ಏರಿಕೆಯಾಗಿದ್ದು, ಇನ್ನೂ ಹಲವು ಸಿಬ್ಬಂದಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಭೀತಿ ಎದುರಾಗಿದೆ.

ರಾಯಬರೇಲಿಯಲ್ಲಿ ಐವರ ಹತ್ಯೆ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರು.ಪರಿಹಾರ ಘೋಷಿಸಿದ ಯುಪಿ ಸಿಎಂ
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಐವರ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಉತ್ತರ ಪ್ರದೇಶ....

