Rafael Nadal

ಟೆನಿಸ್ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ ರಫೆಲ್ ನಡಾಲ್!
23 ವರ್ಷಗಳ ಟೆನಿಸ್ ವೃತ್ತಿ ಬದುಕಿನಲ್ಲಿ ನಡಾಲ್ 22 ಗ್ರ್ಯಾನ್ ಸ್ಲಾಮ್ ಪ್ರಶಸ್ತಿ ಗೆದ್ದಿದ್ದಾರೆ. ಈ ಪೈಕಿ 14 ಫ್ರೆಂಚ್ ಓಪನ್ ಸಿಂಗಲ್ಸ್ ಪ್ರಶಸ್ತಿ ಜಯಿಸಿದ್ದಾರೆ.

ಟೆನಿಸ್ ದಿಗ್ಗಜ ರಾಫೆಲ್ ನಡಾಲ್ ನಿವೃತ್ತಿ ಘೋಷಣೆ
ರಾಫೆಲ್ ನಡಾಲ್ ಅವರು 22 ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಮತ್ತು ಒಲಿಂಪಿಕ್ ಸಿಂಗಲ್ಸ್ ನಲ್ಲಿ ಚಿನ್ನ ಗೆದ್ದಿದ್ದಾರೆ.

ಇನ್ಫೋಸಿಸ್ ಬ್ರಾಂಡ್ ಅಂಬಾಸಿಡರ್ ಆಗಿ ರಾಫೆಲ್ ನಡಾಲ್ ನೇಮಕ
ದೇಶದ ಎರಡನೇ ಅತಿ ದೊಡ್ಡ ಐಟಿ ಸೇವಾ ರಫ್ತು ಕಂಪನಿ ಇನ್ಫೋಸಿಸ್ ಗುರುವಾರ ಟೆನಿಸ್ ದಿಗ್ಗಜ ರಾಫೆಲ್ ನಡಾಲ್ ಅವರನ್ನು ತನ್ನ ಬ್ರಾಂಡ್ ಮತ್ತು ಇನ್ಫೋಸಿಸ್ನ ಡಿಜಿಟಲ್ ಇನ್ನೋವೇಶನ್ನ ರಾಯಭಾರಿಯಾಗಿ ನೇಮಕ ಮಾಡಿದೆ.

ಟೆನಿಸ್ ಆಟಗಾರ ರಾಫೆಲ್ ನಡಾಲ್ ಗೆ ಕೋವಿಡ್-19 ದೃಢ
ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಇತ್ತೀಚಿಗೆ ನಡೆದ ಪ್ರದರ್ಶನ ನಂತರ ಸ್ಪೇನ್ ಗೆ ಹಿಂದಿರುಗಿದ ಸ್ಪ್ಯಾನಿಷ್ ಟಾಪ್ ಟೆನಿಸ್ ಆಟಗಾರ ರಾಫೆಲ್ ನಡಾಲ್ ಅವರಿಗೆ ಕೋವಿಡ್-19 ದೃಢಪಟ್ಟಿದೆ.

ವಿಂಬಲ್ಡನ್, ಟೋಕಿಯೋ ಒಲಂಪಿಕ್ಸ್ ನಿಂದ ಹೊರನಡೆದ ರಾಫೆಲ್ ನಡಾಲ್
ಸ್ಪ್ಯಾನಿಷ್ ಟೆನ್ನಿಸ್ ತಾರೆ ರಾಫೆಲ್ ನಡಾಲ್ ವಿಂಬಲ್ಡನ್ ಹಾಗೂ ಟೋಕಿಯೋ ಒಲಂಪಿಕ್ಸ್ ನಿಂದ ಹೊರನಡೆದಿರುವುದನ್ನು ಗುರುವಾರ ಅಧಿಕೃತವಾಗಿ ಪ್ರಕಟಿಸಿದ್ದಾರೆ.

ಫ್ರೆಂಚ್ ಓಪನ್ ಫೈನಲ್ಗೆ ನೋವಾಕ್ ಜೊಕೋವಿಚ್
ಶುಕ್ರವಾರ ತಡ ರಾತ್ರಿ ನಡೆದ ಫ್ರೆಂಚ್ ಓಪನ್ ಟೆನಿಸ್ ಪಂದ್ಯಾವಳಿಯ ಪುರುಷರ ವಿಭಾಗದ ಸಿಂಗಲ್ಸ್ನ ಎರಡನೇ ಸೆಮಿಫೈನಲ್ಸ್ ಪಂದ್ಯದಲ್ಲಿ ಅಗ್ರ ಶ್ರೇಯಾಂಕ ಆಟಗಾರ ನೋವಾಕ್ ಜೊಕೋವಿಚ್, ರಫೆಲ್ ನಡಾಲ್ ಅವರನ್ನು ನಾಲ್ಕು ಸೆಟ್ಗಳ ಸೆಣಸಾಟದಲ್ಲಿ ಸೋಲಿಸಿ ಅಂತಿಮ ಹಂತ ತಲುಪಿದ್ದಾರೆ.

ಇಟಾಲಿಯನ್ ಓಪನ್ ಫೈನಲ್: ರೋಚಕ ಪಂದ್ಯದಲ್ಲಿ ಜೋಕೊವಿಚ್ ವಿರುದ್ಧ ನಡಾಲ್ ಗೆ ಗೆಲುವು!
ಸ್ಟಾರ್ ಟೆನಿಸ್ ಆಟಗಾರರಾದ ಸರ್ಬಿಯಾದ ನೋವಾಕ್ ಜೋಕೊವಿಚ್ ಹಾಗೂ ರಫೇಲ್ ನಡಾಲ್ ಅವರು ಇಟಾಲಿಯನ್ ಓಪನ್ ಟೆನಿಸ್ ಟೂರ್ನಿಯ ಪುರುಷರ ವಿಭಾಗದ ಫೈನಲ್ ಹಣಾಹಣಿಯಲ್ಲಿ ಸೆಣೆಸಿದ್ದು ನಡಾಲ್ ಸರ್ಬಿಯಾದ ವಿಶ್ವದ ನಂ .1 ಆಟಗಾರನನ್ನು ಮಣಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.

ಇಟಾಲಿಯನ್ ಓಪನ್: ಸೆಮಿಸ್ ಗೆ ಕಾಲಿಟ್ಟ ನಡಾಲ್, ಕ್ವಾರ್ಟರ್ ಫೈನಲ್ ಗೆ ಜೋಕೊವಿಚ್!
ವಿಶ್ವದ ಮಾಜಿ ನಂಬರ್ ಒನ್ ಆಟಗಾರ ರಫೇಲ್ ನಡಾಲ್ ಅವರು ಇಟಾಲಿಯನ್ ಓಪನ್ ಟೆನಿಸ್ ಟೂರ್ನಿಯ ಕ್ವಾರ್ಟರ್ ಫೈನಲ್ ನಲ್ಲಿ ಜಯ ಸಾಧಿಸಿದ್ದಾರೆ.

ಎಟಿಪಿ ವರ್ಲ್ಡ್ ಟೂರ್: ಸೆಮೀಸ್ ನಲ್ಲಿ ಜೋಕೊ, ನಡಾಲ್ ಗೆ ನಿರಾಸೆ
ಎಟಿಪಿ ವರ್ಲ್ಡ್ ಟೂರ್ ಫೈನಲ್ನ ಸೆಮಿಫೈನಲ್ಸ್ ಪಂದ್ಯದಲ್ಲಿ ವಿಶ್ವದ ನಂಬರ್ ಒನ್ ಆಟಗಾರ ಸೆರ್ಬಿಯಾದ ನೊವಾಕ್ ಜೊಕೊವಿಚ್ ಮತ್ತು ಸ್ಪೇನ್ನ ಎರಡನೇ ನಂಬರ್ ರಫೇಲ್ ನಡಾಲ್ ಸೋತು ನಿರಾಸೆ ಅನುಭವಿಸಿದರು.

