ದೇಶಮಾದರಿ ನೀತಿ ಸಂಹಿತೆಗೆ ಧಕ್ಕೆ: ರಫೇಲ್ ಒಪ್ಪಂದ ಕುರಿತ ತಮಿಳು ಪುಸ್ತಕಕ್ಕೆ ಚುನಾವಣಾ ಆಯೋಗ ನಿಷೇಧ
ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗುವ ಕಾರಣ ವಿವಾದಾತ್ಮಕ ರಾಫೆಲ್ ಫೈಟರ್ ಜೆಟ್ ಒಪ್ಪಂದದ ಕುರಿತ ಪುಸ್ತಿಕೆಯನ್ನು ಚುನಾವಣಾ ಆಯೋಗ ನಿಷೇಧಿಸಿದೆ.