Rafale deal

ಮಾಜಿ ಫ್ರೆಂಚ್ ಅಧ್ಯಕ್ಷರೊಬ್ಬರು ನಮ್ಮ ಪ್ರಧಾನಿಯನ್ನು 'ಕಳ್ಳ' ಎಂದದ್ದು ಇದೇ ಮೊದಲು: ರಾಹುಲ್ ಗಾಂಧಿ
ವಿವಾದಿತ ರಫೆಲ್ ಯುದ್ಧ ವಿಮಾನ ಒಪ್ಪಂದ ಬಗ್ಗೆ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ...

ರಾಫೆಲ್ ಒಪ್ಪಂದ ಸಂಬಂಧ ಸರ್ಕಾರ ತನ್ನ ತಪ್ಪಿಲ್ಲ ಎಂಬುದನ್ನು ಸಾಬೀತು ಪಡಿಸಬೇಕು: ಶತೃಘ್ನ ಸಿನ್ಹಾ
ದೇಶಾದ್ಯಂತ ತೀವ್ರ ವಿವಾದಕ್ಕೆ ಕಾರಣವಾಗಿರುವ ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಸಂಬಂಧ ಕೇಂದ್ರ ಸರ್ಕಾರ ತಾನು ಶುದ್ಧ ಹಸ್ತ ಎಂಬುದನ್ನು ಸಾಬೀತು ಪಡಿಸಬೇಕು ಎಂದು ಹಿರಿಯ ಬಿಜೆಪಿ ಮುಖಂಡ ಶತೃಘ್ನಸಿನ್ಹಾ ಹೇಳಿದ್ದಾರೆ.

ರಾಫೆಲ್ ಡೀಲ್ ನಲ್ಲಿ ನಮ್ಮ ಪಾತ್ರವಿಲ್ಲ: ಹೊಲಾಂಡ್ ಹೇಳಿಕೆಗೆ ಫ್ರಾನ್ಸ್ ಸರ್ಕಾರದ ಸ್ಪಷ್ಟನೆ
ಭಾರತದೊಂದಿಗಿನ ರಾಫೆಲ್ ಯುದ್ಧ ವಿಮಾನ ಒಪ್ಪಂದದಲ್ಲಿ ತಮ್ಮ ಪಾತ್ರವಿಲ್ಲ ಎಂದು ಫ್ರಾನ್ಸ್ ಸರ್ಕಾರ ಸ್ಪಷ್ಟಪಡಿಸಿದೆ.

ರಾಫೆಲ್ ಡೀಲ್ ಗಾಗಿ ರಿಲಯನ್ಸ್ ಆಯ್ಕೆ ಮಾಡಿದ್ದು ನಾವೇ: ಡಸ್ಸಾಲ್ಟ್ ಏವಿಯೇಷನ್
ಯುದ್ಧ ವಿಮಾನ ನಿರ್ಮಾಣ ಸಂಸ್ಥೆ ಡಸ್ಸಾಲ್ಟ್ ಏವಿಯೇಷನ್ ತೆರೆ ಎಳೆಯುವ ಪ್ರಯತ್ನ ಮಾಡಿದ್ದು, ರಾಫೆಲ್ ಯುದ್ಧ ವಿಮಾನ ಒಪ್ಪಂದಕ್ಕಾಗಿ ಸಹಭಾಗಿ ಸಂಸ್ಥೆಯನ್ನಾಗಿ ರಿಲಯನ್ಸ್ ಸಂಸ್ಥೆಯನ್ನು ಆಯ್ಕೆ ಮಾಡಿದ್ದು ನಾವೇ ಎಂದು ಹೇಳಿದೆ.

ಯುಪಿಎ ಅವಧಿಯಲ್ಲೇ ರಿಲಯನ್ಸ್, ಡಸಾಲ್ಟ್ ಡೀಲ್: ಬಿಜೆಪಿ
ರಾಫೆಲ್ ಡೀಲ್ ವಿಚಾರಕ್ಕೆ ಸಂಬಂದಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು 'ಕಳ್ಳ' ಎಂದ ಕಾಂಗ್ರೆಸ್...

ರಾಫೆಲ್ ಡೀಲ್ ಗೆ ರಿಲಯನ್ಸ್ ಡಿಫೆನ್ಸ್ ಆಯ್ಕೆಯಲ್ಲಿ ತನ್ನ ಪಾತ್ರ ಇಲ್ಲ: ರಕ್ಷಣಾ ಸಚಿವಾಲಯ
ರಾಫೆಲ್ ಡೀಲ್ ಗೆ ಅನಿಲ್ ಅಂಬಾನಿ ನೇತೃತ್ವದ ರಿಲಯನ್ಸ್ ಡಿಫೆನ್ಸ್ ಆಯ್ಕೆಯಲ್ಲಿ ತನ್ನ ಪಾತ್ರ ಇಲ್ಲ ಎಂದು...

ಭಾರತೀಯ ರಕ್ಷಣಾ ಪಡೆಗಳ ಮೇಲೆ ಮೋದಿ, ಅಂಬಾನಿ ಜಂಟಿ ಸರ್ಜಿಕಲ್ ಸ್ಟ್ರೈಕ್: ರಾಹುಲ್ ಗಾಂಧಿ
ರಾಫೆಲ್ ಒಪ್ಪಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಅನಿಲ್ ಅಂಬಾನಿ ಹಾಗೂ ನರೇಂದ್ರ ಮೋದಿ ರಕ್ಷಣಾ ಪಡೆಗಳ ಮೇಲೆ ಜಂಟಿ

ರಾಫೆಲ್ ಒಪ್ಪಂದ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಸುಬ್ರಹ್ಮಣ್ಯಂ ಸ್ವಾಮಿ
ರಾಫೆಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಬಿಜೆಪಿ ಸಂಸದ ಸುಬ್ರಹ್ಮಣ್ಯಂ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ರಾಫೆಲ್ ಡೀಲ್ ಮೂಲಕ ಪ್ರಧಾನಿ ಭಾರತಕ್ಕೆ ದ್ರೋಹವೆಸಗಿದ್ದಾರೆ: ಹೊಲಾಂಡ್ ಹೇಳಿಕೆಗೆ ರಾಹುಲ್ ಪ್ರತಿಕ್ರಿಯೆ
ಫ್ರಾನ್ಸ್ ಮಾಜಿ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡ್ ರಾಫೆಲ್ ವಿವಾದ ಸಂಬಂಧ ಹೇಳಿಕೆ ನೀಡಿರುವುದಕ್ಕಾಗಿ ಅವರಿಗೆ ಧನ್ಯವಾದಗಳು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾರತಕ್ಕೆ ದ್ರೋಹ ಎಸಗಿದ್ದಾರೆ

