Rafale deal

ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರೋನ್'ರೊಂದಿಗೆ ರಾಹುಲ್ ಗಾಂಧಿ ಭೇಟಿ, ರಾಫೇಲ್ ವಿಷಯ ಪ್ರಸ್ತಾಪವಿಲ್ಲ
4 ದಿನಗಳ ಭಾರತ ಪ್ರವಾಸ ಕೈಗೊಂಡಿರುವ ಫ್ರಾನ್ಸ್ ಅಧ್ಯಕ್ಷ ಇಮ್ಯಾನುವಲ್ ಮ್ಯೋಕ್ರೋನ್ ಅವರನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಭಾನುವಾರ ಭೇಟಿ ಮಾಡಲಿದ್ದಾರೆಂದು ಹೇಳಲಾಗುತ್ತಿದೆ...

ರಾಫೆಲ್ ಯುದ್ಧ ವಿಮಾನ ವಿವಾದದ ನಡುವೆಯೇ ಹಲವು ರಕ್ಷಣಾ ಒಪ್ಪಂದಗಳಿಗೆ ಭಾರತ-ಫ್ರಾನ್ಸ್ ಸಹಿ
ಭಾರತ ಮತ್ತು ಫ್ರಾನ್ಸ್ ದೇಶಗಳು ಹಲವು ರಕ್ಷಣಾ ಒಪ್ಪಂದಗಳಿಗೆ ಸಹಿ ಹಾಕಿದ್ದು, ಪ್ರಮುಖವಾಗಿ ಭಾರತ ಮತ್ತು ಫ್ರಾನ್ಸ್ ನಲ್ಲಿರುವ ವಾಯುನೆಲೆಗಳು, ನೌಕಾ ನೆಲೆಗಳ ಪರಸ್ಪರ ಬಳಕೆ ಮಾಡುವ ಕುರಿತು ಉಭಯ ದೇಶಗಳು ಒಪ್ಪಂದಕ್ಕೆ ಸಹಿಹಾಕಿದ್ದಾರೆ.

ರಾಫೆಲ್ ಜೆಟ್ ಒಪ್ಪಂದ: ಅರುಣ್ ಜೇಟ್ಲಿ ಸುಳ್ಳು ಸಾಬೀತು ಎಂದ ರಾಹುಲ್ ಗಾಂಧಿ
ತೀವ್ರ ಸುದ್ದಿಗೆ ಗ್ರಾಸವಾಗಿರುವ ಫ್ರಾನ್ಸ್ ನೊಂದಿಗಿನ ರಾಫೆಲ್ ಜೆಟ್ ಯುದ್ಧ ವಿಮಾನ ಖರೀದಿ ಒಪ್ಪಂದ ಸಂಬಂಧ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರ ಸುಳ್ಳು ಸಾಬೀತಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ರಫೆಲ್ ಒಪ್ಪಂದ ಅನುಮಾನ ಮೂಡಿಸುವಂತಿದೆ: ಕೇಂದ್ರದ ವಿರುದ್ಧ ರಾಹುಲ್ ಮತ್ತೆ ವಾಗ್ದಾಳಿ
ರಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ....

ರಫೆಲ್ ಡೀಲ್: ರಾಹುಲ್ ಗಾಂಧಿ ಆರೋಪ ತಳ್ಳಿಹಾಕಿದ ಕೇಂದ್ರ
ರಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದದಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂಬ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಆರೋಪವನ್ನು ಕೇಂದ್ರ ಸರ್ಕಾರ ಸ್ಪಷ್ಟವಾಗಿ ತಳ್ಳಿಹಾಕಿದ್ದು,...

ರಫೆಲ್ ಒಪ್ಪಂದ ಒಂದು ಹಗರಣ: ವಿವರ ಬಹಿರಂಗಪಡಿಸದ ಮೋದಿ ಸರ್ಕಾರವನ್ನು ಪ್ರಶ್ನಿಸಿದ ರಾಹುಲ್ ಗಾಂಧಿ
ರಾಫೆಲ್ ಜೆಟ್ ಖರೀದಿ ಒಪ್ಪಂದವನ್ನು ಹಗರಣ ಎಂದಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಒಪ್ಪಂದದ ಬಗ್ಗೆ ವಿವರಣೆ ನೀಡದೇ ಇರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.

ಬಿಜೆಪಿಯ ಬುನಾದಿ ಸುಳ್ಳಿನ ಕಂತೆ ಮೇಲೆ ನಿಂತಿದೆ: ರಾಹುಲ್ ಗಾಂಧಿ
ಕಾಂಗ್ರೆಸ್ ಅಧ್ಯಕ್ಷರಾಗಿ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯನ್ನು ನಡೆಸಿದ ರಾಹುಲ್ ಗಾಂಧಿ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ...

ರಫೇಲ್ ಒಪ್ಪಂದದಿಂದ ಹೆಚ್ಎಎಲ್'ಗೆ ಪ್ರಧಾನಿ ಮೋದಿ ಅನ್ಯಾಯ: ದಿನೇಶ್ ಗುಂಡೂರಾವ್
ಪ್ರಧಾನಮಮಂತ್ರಿ ನರೇಂದ್ರ ಮೋದಿಯವರು ಉದ್ಯಮಿಗಳಾದ ಅನಿಲ್ ಅಂಬಾನಿ ಹಾಗೂ ಆದಾನಿಗೆ ಪರವಾಗಿದ್ದು, ಹೆಚ್ಎಎಲ್ ಹಾಗೂ ಡೆಸರ್ಟ್ ಜೊತೆಗೆ ಮಾಡಿಕೊಂಡ ರಫೇಲ್...

ರಾಫೆಲ್ ಡೀಲ್: ಕಾಂಗ್ರೆಸ್ ಆರೋಪಕ್ಕೆ ರಿಜಿಜು ತಿರುಗೇಟು
ರಾಫೆಲ್ ಫೈಟರ್ ಜೆಟ್ ಗಳನ್ನು ಖರೀದಿಸಲು ಕೇಂದ್ರ ಸರ್ಕಾರ ಅಗತ್ಯಕ್ಕಿಂತ ಹೆಚ್ಚಿನ ಮೊತ್ತವನ್ನು ಪಾವತಿಸಲು ಮುಂದಾಗಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ತಿರುಗೇಟು ನೀಡಿ...

