Rafale deal

ಪ್ರಧಾನಿ ಕಚೇರಿ ಮೇಲೆ ಸಿಬಿಐ ದಾಳಿ ಮಾಡಿದರೆ ರಾಫೆಲ್ ಹಗರಣದ ಸಂಪೂರ್ಣ ಜಾತಕ ಹೊರಕ್ಕೆ; ಕೇಜ್ರಿವಾಲ್
ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದರೆ ರಾಫೆಲ್ ಹಗರಣದ ಸಂಪೂರ್ಣ ಜಾತಕ ಹೊರಗೆ ಬೀಳುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ವಾಯುಪಡೆ ದುರ್ಬಲಗೊಳಿಸಲು ಕಾಂಗ್ರೆಸ್ ಪಿತೂರಿ: ಪ್ರಧಾನಿ ಮೋದಿ
ಭಾರತೀಯ ವಾಯು ಪಡೆಯನ್ನು ದುರ್ಬಲಗೊಳಿಸುವ ಪಿತೂರಿಯನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಆರೋಪಿಸಿದ್ದಾರೆ.

ರಫೇಲ್ ವಿವಾದ: ನಮ್ಮಿಬ್ಬರ ನಡುವಿನ ಸಂಭಾಷಣೆ ಬಹಿರಂಗಪಡಿಸಿಲ್ಲ- ಪರಿಕ್ಕರ್'ಗೆ ರಾಹುಲ್
ನಮ್ಮಿಬ್ಬರ ನಡುವಿನ ಸಂಭಾಷಣೆಯನ್ನು ನಾನು ಬಹಿರಂಗಪಡಿಸಿಲ್ಲ, ಸಾರ್ವಜನಿಕ ವಲಯದಲ್ಲಿರುವ ಮಾಹಿತಿ ಹಂಚಿಕೊಂಡಿದ್ದೇನೆಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಗೋವಾ ಮುಖ್ಯಮಂತ್ರಿ...

ರಾಫೆಲ್ ವಿಚಾರದಲ್ಲಿ ಕೇಂದ್ರ ಸರ್ಕಾರ ಜನರ ದಾರಿ ತಪ್ಪಿಸುತ್ತಿದೆ: ಗುಲಾಂ ನಬಿ ಅಜಾದ್
ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ವಿಚಾರದಲ್ಲಿ ಕೇಂದ್ರಸರ್ಕಾರ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಗುಲಾಂ ನಬಿ ಅಜಾದ್ ಆರೋಪಿಸಿದ್ದಾರೆ.

ಗೋವಾ ಸಿಎಂ ಪರಿಕ್ಕರ್'ಗೆ ಪ್ರಾಣಾಪಾಯ: ಭದ್ರತೆ ಕೋರಿ ರಾಷ್ಟ್ರಪತಿಗೆ ಕಾಂಗ್ರೆಸ್ ಪತ್ರ
ಗೋವಾ ಮುಖ್ಯಮಂತ್ರಿ ಹಾಗೂ ಮಾಜಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರ ಮನೆಯ ಶಯನಗೃಹದಲ್ಲಿ ರಫೇಲ್ ಯುದ್ಧ ವಿಮಾನ ಖರೀದಿ ಕುರಿತ ರಹಸ್ಯ ಕಡತಗಳು ಇರಬಹುದಾದ ಹಿನ್ನೆಲೆಯಲ್ಲಿ ಅವರ ಜೀವಕ್ಕೆ ಅಪಾಯವಿದ್ದು...

ರಫೇಲ್ ಒಪ್ಪಂದ ಕುರಿತು ಯಾವುದೇ ವಿವಾದವಿಲ್ಲ, ಇರುವುದು ಕಾಂಗ್ರೆಸ್ಸಿಗರ ಮನಸ್ಸಿನಲ್ಲಿ: ಸುಷ್ಮಾ ಸ್ವರಾಜ್
ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತು ಯಾವುದೇ ವಿವಾದವಿಲ್ಲ, ವಿವಾದ ಇರುವುದು ಕಾಂಗ್ರೆಸ್ಸಿಗರ ಮನಸ್ಸಿನಲ್ಲಿ ಮಾತ್ರ ಎಂತು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಗುರುವಾರ ಹೇಳಿದ್ದಾರೆ...

ಅರುಣ್ ಜೇಟ್ಲಿ ಸವಾಲಿಗೆ ನಾವು ಸಿದ್ಧ, ಸಮಯ ನಿಗದಿ ಮಾಡಿ ಎಂದ ಮಲ್ಲಿಕಾರ್ಜುನ ಖರ್ಗೆ
ರಾಫೆಲ್ ಯುದ್ದ ವಿಮಾನ ಖರೀದಿ ವಿವಾದ ಸಂಬಂಧ ಕೇಂದ್ರ ಸಚಿವ ಅರುಣ್ ಜೇಟ್ಲಿ ಹಾಕಿರುವ ಸವಾಲಿಗೆ ನಾವು ಸಿದ್ಧರಿದ್ದು, ಚರ್ಚೆಗೆ ನೀವೆ ಸಮಯ ನಿಗದಿ ಮಾಡಿ ಎಂದು ಕಾಂಗ್ರೆಸ್ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ರಫೇಲ್ ವಿವಾದ: ರಾಹುಲ್ ಕ್ಷಮೆಯಾಚಿಸಲಿ; ಬಿಜೆಪಿ ಆಗ್ರಹ
ರಫೇಲ್ ಯುದ್ಧ ವಿಮಾನ ಖರೀದಿ ಪ್ರಕ್ರಿಯೆದಲ್ಲಿ ಭಾರೀ ಹಗರಣ ನಡೆದಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಬೆಂಗಳೂರು ಘಟಕ ಬುಧವಾರ ಪ್ರತಿಭಟನೆ...

ರಾಫೆಲ್ ಡೀಲ್ ಬಗ್ಗೆ ಧನೋವಾ ಸುಳ್ಳು ಹೇಳುತ್ತಿದ್ದಾರೆ: ವಾಯುಪಡೆ ಮುಖ್ಯಸ್ಥರ ವಿರುದ್ಧ ಮೊಯ್ಲಿ ವಾಗ್ದಾಳಿ
ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಸಮರ್ಥಿಸಿಕೊಂಡ ವಾಯುಪಡೆ ಮುಖ್ಯಸ್ಥ ಬಿ.ಎಸ್.ಧನೋವಾ ಅವರ....

