Rafale deal

ರಫೇಲ್ ಯುದ್ಧ ವಿಮಾನ ಖರೀದಿ ತನಿಖೆಗೆ 'ಸುಪ್ರೀಂ' ನಕಾರ: ಎಲ್ಲಾ ಅರ್ಜಿಗಳ ವಜಾ
ವಿವಾದಾತ್ಮಕ ರಫೇಲ್ ಯುದ್ಧ ವಿಮಾನ ಖರೀದಿ ಕುರಿತು ನ್ಯಾಯಾಲಯದ ಉಸ್ತುವಾರಿಯಲ್ಲಿ ತನಿಖೆ ಒಳಪಡಿಸಬೇಕು ಎಂದು ಸಲ್ಲಿಸಲಾಗಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂಕೋರ್ಟ್ ಶುಕ್ರವಾರ ತಿರಸ್ಕರಿಸಿದ್ದು...

ರಿಲಯನ್ಸ್ ವಿರುದ್ಧದ ಆರೋಪ ರಾಜಕೀಯ ಪ್ರೇರಿತವೆನ್ನುವುದು ಈ ತೀರ್ಪಿನಿಂದ ಸಾಬೀತು: ಅನಿಲ್ ಅಂಬಾನಿ
ರಿಲಯನ್ಸ್ ಸಂಸ್ಥೆ ಮುಖ್ಯಸ್ಥ ಅನಿಲ್ ಅಂಬಾನಿ ರಾಫೆಲ್ ಒಪ್ಪಂದ ಕುರಿತ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದಾರೆ.

ರಫೇಲ್ ಒಪ್ಪಂದ ಆರಂಭದಿಂದಲೂ ಸ್ಪಷ್ಟವಾಗಿತ್ತು: ರಾಜನಾಥ್ ಸಿಂಗ್
ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಆರಂಭದಿಂದಲೂ ಸ್ಪಷ್ಟವಾಗಿತ್ತು. ಒಪ್ಪಂದ ಕುರಿತು ಭ್ರಷ್ಟಾಚಾರಾ ಅರೋಪಗಳು ರಾಜಕೀಯ ಪ್ರೇರಿತವಾದದ್ದು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ...

ರಫೇಲ್ ಒಪ್ಪಂದ ಕುರಿತು ತೀವ್ರ ಗದ್ದಲ: ಲೋಕಸಭಾ, ರಾಜ್ಯಸಭಾ ಕಲಾಪ ಡಿ.17ಕ್ಕೆ ಮುಂದೂಡಿಕೆ
ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತಂತೆ ವಿಪಕ್ಷಗಳು ಸದನದ ಬಾವಿಗಿಳಿದು ತೀವ್ರವಾಗಿ ಪ್ರತಿಭಟನೆ ನಡೆಸಿದ ಹಿನ್ನಲೆಯಲ್ಲಿ ಲೋಕಸಭಾ ಹಾಗೂ ರಾಜ್ಯಸಭಾ ಕಲಾಪವನ್ನು ಡಿ.17ಕ್ಕೆ ಮುಂದೂಡಲಾಗಿದೆ ಎಂದು ಶುಕ್ರವಾರ ತಿಳಿದುಬಂದಿದೆ...

ರಫೇಲ್ ಖರೀದಿ ಕುರಿತು ತನಿಖೆ ನಡೆಯಲಿದೆಯೇ?: ವಿವಾದಿತ ಒಪ್ಪಂದ ಕುರಿತು ಸುಪ್ರೀಂ ಮಹತ್ವದ ತೀರ್ಪು ಇಂದು
ವಿವಾದಾತ್ಮಕ ರಫೇಲ್ ಯುದ್ಧ ವಿಮಾನ ಖರೀದಿ ಕುರಿತು ನ್ಯಾಯಾಲಯದ ಉಸ್ತುವಾರಿಯಲ್ಲಿ ತನಿಖೆ ಒಳಪಡಿಸಬೇಕು ಎಂಬ ಅರ್ಜಿಗಳಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಶುಕ್ರವಾರ ಮಹತ್ವದ ತೀರ್ಪು ನೀಡಲಿದೆ...

ರಫೇಲ್ ಕುರಿತು ನನ್ನೊಂದಿಗೆ 15 ನಿಮಿಷ ಚರ್ಚೆ ನಡೆಸಿ: ಪ್ರಧಾನಿ ಮೋದಿಗೆ ರಾಹುಲ್ ಸವಾಲ್
ರಫೇಲ್ ಯುದ್ಧ ವಿಮಾನ ಖರೀದಿ ವಿವಾದ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು, ರಫೇಲ್ ವಿಚಾರ ಕುರಿತು ನನ್ನೊಂದಿಗೆ...

ರಾಫೆಲ್ ಒಪ್ಪಂದ ಸ್ವಾತಂತ್ರ ಭಾರತದ ಅತಿ ದೊಡ್ಡ ಹಗರಣ - ಖರ್ಗೆ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರಸರ್ಕಾರ ರಾಫೆಲ್ ಯುದ್ದ ವಿಮಾನ ಖರೀದಿ ಪ್ರಕ್ರಿಯೆಯನ್ನು ತಿರುಚಿದೆ ಎಂದು ಆರೋಪಿಸಿರುವ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಫೆಲ್ ಒಪ್ಪಂದ ಸ್ವಾತಂತ್ರ ಭಾರತದ ಅತಿದೊಡ್ಡ ಹಗರಣ ಎಂದಿದ್ದಾರೆ.

ಮೋದಿಗೆ ಮುಜುಗರ ತಪ್ಪಿಸಲು ರಾಫೆಲ್, ನೋಟ್ ಬ್ಯಾನ್ ಬಗ್ಗೆ ಸಿಎಜಿ ವರದಿ ಉದ್ದೇಶಪೂರ್ವಕ ವಿಳಂಬ: ಮಾಜಿ ಅಧಿಕಾರಿಗಳು
ನೋಟು ಅಮಾನ್ಯೀಕರಣ ಮತ್ತು ರಾಫೆಲ್ ಡೀಲ್ ಬಗ್ಗೆ ವರದಿ ನೀಡಲು ಸಿಎಜಿ ಉದ್ದೇಶಪೂರ್ವಕವಾಗಿಯೇ ವಿಳಂಬ ಮಾಡುತ್ತಿದೆ...

ರಫೇಲ್ ಒಪ್ಪಂದದ ಬಗ್ಗೆ ರಾಹುಲ್ ಗಾಂಧಿ ಆರೋಪಗಳೆಲ್ಲ ಸುಳ್ಳು: ಡಸಾಲ್ಟ್ ಸಿಇಓ
ರಫೇಲ್ ಒಪ್ಪಂದದಲ್ಲಿ ಬೇರೊಬ್ಬರ ಹಸ್ತಕ್ಷೇಪವಿಲ್ಲ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸುಳ್ಳು ಹೇಳುತ್ತಿದ್ದಾರೆ ಎಂದು ರಫೇಲ್ ಯುದ್ಧ ವಿಮಾನ ತಯಾರಿಕಾ ಸಂಸ್ಥೆ ಡಸ್ಸಾಲ್ಟ್ ಏವಿಯೇಷನ್ ನ ಸಿಇಒ ಎರಿಕ್ ಟ್ರ್ಯಾಪಿಯರ್ ಹೇಳಿದ್ದಾರೆ.

