Rafale deal

ರಾಫೆಲ್ ಡೀಲ್ ನಿರ್ಧಾರ ಪ್ರಕ್ರಿಯೆಯ ದಾಖಲೆಗಳನ್ನು ಸುಪ್ರೀಂ ಕೋರ್ಟ್ ಗೆ ನೀಡಿದ ಕೇಂದ್ರ
ಫ್ರಾನ್ಸ್ ನಿಂದ 36 ರಾಫೆಲ್ ಫೈಟರ್ ಜೆಟ್ ಗಳ ಖರೀದಿಗೆ ಸಂಬಂಧಿಸಿ ತೆಗೆದುಕೊಳ್ಳಲಾದ ನಿರ್ಧಾರಗಳ ಕುರಿತ ದಾಖಲೆಗಳನ್ನು ಕೇಂದ್ರ ಸರ್ಕ್ಕಾರ ಸುಪ್ರೀಂ ಕೋರ್ಟ್ ಗೆ ಹಸ್ತಾಂತರಿಸಿದೆ.

ರಾಫೆಲ್ ಡೀಲ್ ತನಿಖಾ ವರದಿ ಬಹಿರಂಗವಾದರೆ ಮೋದಿ ಅಸ್ತಿತ್ವವೇ ಅಲುಗಾಡುತ್ತದೆ: ರಾಹುಲ್ ಗಾಂಧಿ
ರಾಫೆಲ್ ಜೆಟ್ ಯುದ್ದ ವಿಮಾನ ಖರೀದಿ ಹಗರಣದ ತನಿಖಾ ವರದಿ ಬಹಿರಂಗವಾದರೆ ಪ್ರಧಾನಿ ನರೇಂದ್ರ ಮೋದಿ ಅವರ ಅಸ್ತಿತ್ವವೇ...

ರಫೇಲ್ ವಿವಾದ: ವಿಮಾನ ಬೆಲೆಯ ಸಂಪೂರ್ಣ ಮಾಹಿತಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿ- ಕೇಂದ್ರಕ್ಕೆ ಸುಪ್ರೀಂಕೋರ್ಟ್
ರಫೇಲ್ ಯುದ್ಧ ವಿಮಾನ ಬೆಲೆ ಕುರಿತ ಸಂಪೂರ್ಣ ಮಾಹಿತಿಗಳನ್ನು ಮುಚ್ಚಿದ ಲಕೋಟೆಯಲ್ಲಿ 10 ದಿನಗಳೊಳಗಾಗಿ ಸಲ್ಲಿಸಿ ಎಂದು ಕೇಂದ್ರ ಸರ್ಕಾರಕ್ಕೆ ಬುಧವಾರ ಸುಪ್ರೀಂಕೋರ್ಟ್ ಸೂಚನೆ ನೀಡಿದೆ...

ರಫೇಲ್ ಒಪ್ಪಂದ ವಿವಾದ: ಅರ್ಜಿ ವಿಚಾರಣೆ ತಿರಸ್ಕರಿಸಿದ ಸುಪ್ರೀಂಕೋರ್ಟ್
ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಮತ್ತೊಂದು ಅರ್ಜಿ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಸೋಮವಾರ ನಿರಾಕರಿಸಿದೆ...

ರಾಫೆಲ್ ಒಪ್ಪಂದ ತನಿಖೆ ತಡೆಗಾಗಿ ಸಿಬಿಐ ನಿರ್ದೇಶಕರಿಗೆ ಕಡ್ಡಾಯ ರಜೆ-ಭೂಷಣ್
ಬಹು ಬಿಲಿಯನ್ ಡಾಲರ್ ಮೊತ್ತದ ರಾಫೆಲ್ ಒಪ್ಪಂದ ಕುರಿತು ತನಿಖೆ ತಡೆಯಲು ಅಲೋಕ್ ವರ್ಮಾ ಅವರನ್ನು ಸಿಬಿಐ ನಿರ್ದೇಶಕ ಸ್ಥಾನದಿಂದ ತೆಗೆದುಹಾಕಲಾಗಿದೆ ಎಂದು ಸುಪ್ರೀಂಕೋರ್ಟ್ ಹಿರಿಯ ವಕೀಲ ಹಾಗೂ ಹೋರಾಟಗಾರ ಪ್ರಶಾಂತ್ ಭೂಷಣ್ ಹೇಳಿದ್ದಾರೆ.

ರಫೇಲ್ ಒಪ್ಪಂದ: ಸುಪ್ರೀಂಕೋರ್ಟ್'ಗೆ ವರದಿ ಸಲ್ಲಿಸಿದ ಕೇಂದ್ರ ಸರ್ಕಾರ
ದೇಶದಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿರುವ ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತಂತೆ ಸುಪ್ರೀಂಕೋರ್ಟ್'ಗೆ ಶನಿವಾರ ಕೇಂದ್ರ ಸರ್ಕಾರ ವರದಿ ಸಲ್ಲಿಸಿದೆ ಎಂದು ತಿಳಿದುಬಂದಿದೆ...

ರಫೇಲ್ ಒಪ್ಪಂದ ಅಲೋಕ್ ವರ್ಮಾ ಪರಿಶೀಲನೆಯಲ್ಲಿತ್ತು ಎಂಬ ವರದಿ ಸುಳ್ಳು: ಸಿಬಿಐ
ಕೇಂದ್ರ ಸರ್ಕಾರದ ವಿವಾದಿತ ರಫೇಲ್ ಒಪ್ಪಂದಕ್ಕೆ ಸಂಬಂಧಿಸಿದ ಕಡತಗಳು ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರ ಪರಿಶೀಲನೆಯಲ್ಲಿತ್ತು ಎಂಬ ವರದಿಗಳು ಸುಳ್ಳು ಎಂದು ಸಿಬಿಐ ಹೇಳಿದೆ...

ಸಿಬಿಐ ನಿರ್ದೇಶಕರ ಬದಲಾವಣೆ ಸಂವಿಧಾನಕ್ಕೆ ಎಸಗಿದ ಅಪಚಾರ: ರಾಹುಲ್ ಗಾಂಧಿ
"ಮಧ್ಯರಾತ್ರಿ 2 ಗಂಟೆಗೆ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಬದಲಿಸಿರುವುದು ಸಂವಿಧಾನಕ್ಕೆ ಎಸಗಿದ ಅಪಚಾರ, ಮುಖ್ಯ ನ್ಯಾಯಾಧೀಶರಿಗೆ ಮಾಡಿದ ಅವಮಾನ ಹಾಗೂ....

ರಾಫೆಲ್ ವಿವಾದ: ಎಫ್ ಐಆರ್ ದಾಖಲಿಸುವಂತೆ ಸುಪ್ರೀಂ ಮೊರೆ ಹೋದ ಶೌರಿ, ಭೂಷಣ್, ಸಿನ್ಹಾ!
ರಾಫೆಲ್ ಜೆಟ್ ಯುದ್ಧ ವಿಮಾನ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐಆರ್ ದಾಖಲಿಸುವಂತೆ ಮಾಜಿ ಕೇಂದ್ರ ಸಚಿವ ಯಶ್ವಂತ್ ಸಿನ್ಹಾ, ಸಾಮಾಜಿಕ ಹೋರಾಟಗಾರರಾದ ಅರುಣ್ ಶೌರಿ ಮತ್ತು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

