Rafale deal

ರಫೇಲ್ ಒಪ್ಪಂದ ವಿರುದ್ಧ ಪಿಐಎಲ್: ಅ.10ರಂದು ಸುಪ್ರೀಂ ಕೋರ್ಟ್ ವಿಚಾರಣೆ
ಭಾರತ ಮತ್ತು ಫ್ರಾನ್ಸ್ ನಡುವೆ ಏರ್ಪಟ್ಟಿರುವ ರಫೇಲ್ ಯುದ್ಧ ವಿಮಾನ ಖರೀದಿ ವಿರುದ್ಧ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಅ.10 ರಂದು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಸೋಮವಾರ ಒಪ್ಪಿಗೆ ನೀಡಿದೆ...

ರಾಫೆಲ್ ಡೀಲ್ ನಲ್ಲಿ ನಾನು ಯಾರನ್ನೂ ಬೆಂಬಲಿಸಿಲ್ಲ: ಶರದ್ ಪವಾರ್
ರಾಫೆಲ್ ಡೀಲ್ ಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ನಾನು ಯಾರನ್ನೂ ಯಾವತ್ತೂ...

ರಾಫೆಲ್ ಒಪ್ಪಂದ : ಶರದ್ ಪವಾರ್ ಯಾರಿಗೂ 'ಕ್ಲೀನ್ ಚೀಟ್' ನೀಡಿಲ್ಲ- ಎನ್ ಸಿಪಿ
ರಾಫೆಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಯಾರಿಗೂ ಕ್ಲೀನ್ ಚೀಟ್ ನೀಡಿಲ್ಲ ಎಂದು ಪಕ್ಷದ ಮುಖಂಡ ಪ್ರಪುಲ್ ಪಟೇಲ್ ಹೇಳಿದ್ದಾರೆ.

ರಾಫೆಲ್ ವಿವಾದ: ಪ್ರಧಾನಿ ಮೋದಿ ಪರ ನಿಂತ ಶರದ್ ಪವಾರ್, ಎನ್‍ಸಿಪಿ ತೊರೆದ ತಾರಿಖ್ ಅನ್ವರ್!
ಕಾಂಗ್ರೆಸ್-ಮಹಾಘಟಬಂಧನದ ಜೊತೆಗೆ ಗುರುತಿಸಿಕೊಂಡಿದ್ದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ(ಎನ್‍ಸಿಪಿ) ಮುಖ್ಯಸ್ಥ ಶರದ್ ಪವಾರ್ ರಾಫೆಲ್ ಒಪ್ಪಂದದ ಕುರಿತು ಪ್ರಧಾನಿ...

ರಫೇಲ್ ಕುರಿತು ಜನರ ದಾರಿತಪ್ಪಿಸಿ, ಕೊನೆಗೆ ರಾಹುಲ್ 'ರಾ-ಫೇಲ್' ಆಗುತ್ತಾರೆ: ರಾಜನಾಥ್ ಸಿಂಗ್
ರಾಫೆಲ್ ವಿವಾದದ ಸಂಬಂಧ ದೇಶದ ಜನರನ್ನು ತಪ್ಪು ದಾರಿಗೆಳೆಯಲು ಮುಂದಾಗಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕಡೆಗೆ ತಾವೇ ರಾ-ಫೇಲ್' ಆಗುತ್ತಾರೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ರಾಫೆಲ್ ಒಪ್ಪಂದ: ಪ್ರಧಾನಿ ಪರ ನಿಂತ ಶರದ್ ಪವಾರ್; ಮೋದಿ ವಿರೋಧಿಗಳಿಗೆ ಮರ್ಮಾಘಾತ!
ಅಚ್ಚರಿಯ ಬೆಳವಣಿಗೆಯಲ್ಲಿ ಕಾಂಗ್ರೆಸ್-ಮಹಾಘಟಬಂಧನದ ಜೊತೆ ಗುರಿತಿಸಿಕೊಂಡಿದ್ದ ಎನ್ ಸಿಪಿ ನಾಯಕ ಶರತ್ ಪವಾರ್ ರಾಫೆಲ್ ಒಪ್ಪಂದದ ಕುರಿತ ಪ್ರಧಾನಿ ನರೇಂದ್ರ ಮೋದಿ ಪರ ನಿಂತಿದ್ದಾರೆ.

ರಫೇಲ್ ಒಪ್ಪಂದ ವಿಷಯ ಕೇವಲ ಆರಂಭವಷ್ಟೇ: ಪ್ರಧಾನಿ ಮೋದಿಗೆ ಕಠಿಣ ಸಂದೇಶ ರವಾನಿಸಿದ ರಾಹುಲ್
ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸುತ್ತಿರುವ ಕಾಂಗ್ರೆಸ್ ಆಧ್ಯಕ್ಷ ರಾಹುಲ್ ಗಾಂಧಿಯವರು ಮುಂದಿನ ದಿನಗಳಲ್ಲಿ ಸರ್ಕಾರದ ಹಲವು ತಪ್ಪುಗಳನ್ನು...

ರಾಫೆಲ್ ವಿವಾದದಲ್ಲಿ ರಾಹುಲ್ ಗೆ ಪಾಕಿಸ್ತಾನದ ಬೆಂಬಲ: ಬಿಜೆಪಿ
ರಾಫೆಲ್ ವಿವಾದದಲ್ಲಿ ಆಡಳಿತ ಪಕ್ಷ-ವಿಪಕ್ಷಗಳ ಆರೋಪ ಪ್ರತ್ಯಾರೋಪಗಳು ಮುಂದುವರೆದಿದ್ದು ರಾಹುಲ್ ಗಾಂಧಿಗೆ ಪಾಕಿಸ್ತಾನ ಬೆಂಬಲ ನೀಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ರಾಫೆಲ್ ವಿವಾದದಿಂದ ಭಾರತ-ಫ್ರಾನ್ಸ್ ಸಂಬಂಧಕ್ಕೆ ಧಕ್ಕೆ: ಫ್ರಾನ್ಸ್ ಆತಂಕ
ಭಾರತ ಮತ್ತು ಫ್ರಾನ್ಸ್ ನಡುವಿನ ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತು ಎದ್ದಿರುವ ವಿವಾದದಿಂದಾಗಿ ಉಭಯ ದೇಶಗಳ ನಡುವಣ...

