ದೇಶ'ಕಾಂಗ್ರೆಸ್ ಆಡಳಿತದಲ್ಲಿ ರಫೇಲ್ ಕಿಕ್ ಬ್ಯಾಕ್, 'ಐಎನ್ಸಿ ಎಂದರೆ ಐ ನೀಡ್ ಕಮಿಷನ್': ಬಿಜೆಪಿ ತಿರುಗೇಟು
ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದದಲ್ಲಿ ಭಾರಿ ಕಿಕ್ ಬ್ಯಾಕ್ ಪಡೆಯಲಾಗಿದೆ ಎಂಬ ಫ್ರಾನ್ಸ್ ಮಾಧ್ಯಮ ಸಂಸ್ಥೆ ಮೀಡಿಯಾಪಾರ್ಟ್ ಮಾಡಿರುವ ವರದಿ ಈಗ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದು,...