ದೇಶOperation Sindoor: ಪಾಕಿಸ್ತಾನ ಎಷ್ಟು ರಫೇಲ್ ವಿಮಾನ ಹೊಡೆದುರುಳಿಸಿದೆ ಎಂದು ಕೇಳಿದ್ದ ರೇವಂತ್ ರೆಡ್ಡಿ ವಿರುದ್ಧ ಬಿಜೆಪಿ ಕಿಡಿ!
ಎಷ್ಟು ವಾಯುನೆಲೆಗಳು ನಾಶವಾದವು ಅಥವಾ ಎಷ್ಟು ಉಗ್ರರನ್ನು ಹತ್ಯೆಗೈಯಲಾಯಿತು ಎಂಬುದನ್ನು ರಾಹುಲ್ ಗಾಂಧಿ, ರೇವಂತ್ ರೆಡ್ಡಿ ಮತ್ತು ಜೈರಾಮ್ ರಮೇಶ್ ಪಾಕಿಸ್ತಾನವನ್ನು ಯಾಕೆ ಕೇಳಲಿಲ್ಲ.