ದೇಶನ್ಯಾಷನಲ್ ಹೆರಾಲ್ಡ್ ವಿರುದ್ಧ ಅನಿಲ್ ಅಂಬಾನಿ ದುಬಾರಿ ಮಾನನಷ್ಟ ಮೊಕದ್ದಮೆ
ರಫೇಲ್ ಹಗರಣಕ್ಕೆ ಸಂಬಂಧಿಸಿದಂತೆ ಮಾನಹಾನಿ ಲೇಖನ ಪ್ರಕಟಿಸಿದೆ ಎಂದು ಆರೋಪಿಸಿ ರಿಲಯನ್ಸ್ ಸಂಸ್ಥೆಯ ಮುಖ್ಯಸ್ಥ ಅನಿಲ್ ಅಂಬಾನಿ ಕಾಂಗ್ರೆಸ್ ಮುಖವಾಣಿ ನ್ಯಾಷನಲ್ ಹೆರಾಲ್ಡ್ ವಿರುದ್ಧ ದುಬಾರಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.