ರಾಜ್ಯಮಳೆ ಪ್ರವಾಹ: ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ಗ್ರಾಮಕ್ಕೆ ಸಂಪರ್ಕ ಕಡಿತ; ರೋಗಿಗಳನ್ನು ತೆಪ್ಪದಲ್ಲಿ ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು!
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಒಳ ಗ್ರಾಮಗಳಲ್ಲಿ ವಾಸಿಸುತ್ತಿರುವ ಜನರ ಪರಿಸ್ಥಿತಿ ದಯನೀಯವಾಗಿದೆ.