ರಾಜ್ಯವಂಚನೆ ಆರೋಪ: ಯಡಿಯೂರಪ್ಪ, ಕುಟುಂಬದ ವಿರುದ್ಧ ಬೆಂಗಳೂರು ನ್ಯಾಯಾಲಯದಲ್ಲಿ ವಿಚಾರಣೆ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪುತ್ರ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ವಿರುದ್ಧ ಭ್ರಷ್ಟಾಚಾರದ ಪ್ರಕರಣವನ್ನು ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ CCH 82 ಬುಧವಾರ ವಿಚಾರಣೆ ನಡೆಸಿದೆ.