ragging

ಮಂಗಳೂರಿನ ಕಾಲೇಜಿನಲ್ಲಿ ಭೀಕರ ರ‍್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್‌ನಿಂದ ಹಲ್ಲೆ; 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್
ರಾಜ್ಯ

ಮಂಗಳೂರಿನ ಕಾಲೇಜಿನಲ್ಲಿ ಭೀಕರ ರ‍್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್‌ನಿಂದ ಹಲ್ಲೆ; 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್

ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಮೇಲೆ ಸೀನಿಯರ್ಸ್‌ ನಡೆಸಿರುವ ಅಮಾನವೀಯ ದೌರ್ಜನ್ಯ ಇಡೀ ಕರಾವಳಿಯನ್ನೇ ಬೆಚ್ಚಿಬೀಳಿಸಿದೆ. ಆ ಕುರಿತ ವರದಿ ಇಲ್ಲಿದೆ:

ಚಿಕ್ಕಬಳ್ಳಾಪುರ: ಚುಡಾಯಿಸಿದ್ದನ್ನು ಪ್ರಶ್ನಿಸಿದ ವಿದ್ಯಾರ್ಥಿನಿ ಮನೆಗೆ ನುಗ್ಗಿ ಕತ್ತು ಕೊಯ್ಯಲು ಯತ್ನ, ಪುಂಡರಿಂದ ಕಲ್ಲು ತೂರಾಟ!
ರಾಜ್ಯ

ಚಿಕ್ಕಬಳ್ಳಾಪುರ: ಚುಡಾಯಿಸಿದ್ದನ್ನು ಪ್ರಶ್ನಿಸಿದ ವಿದ್ಯಾರ್ಥಿನಿ ಮನೆಗೆ ನುಗ್ಗಿ ಕತ್ತು ಕೊಯ್ಯಲು ಯತ್ನ, ಪುಂಡರಿಂದ ಕಲ್ಲು ತೂರಾಟ!

ನಡುರಸ್ತೆಯಲ್ಲಿ ನಿಂತ ಪುಂಡರ ಗುಂಪೊಂದು ಹುಡುಗಿಯರನ್ನು ಚುಡಾಯಿಸುತ್ತಿದ್ದು ಇದನ್ನು ಪ್ರಶ್ನಿಸಿದ ವಿದ್ಯಾರ್ಥಿನಿಯ ಮನೆಯ ಮೇಲೆ ಆ ಗುಂಪು ಕಲ್ಲು ತೂರಾಟ ನಡೆಸಿದ್ದಲ್ಲದೇ ಮನೆಗೆ ನುಗ್ಗಿ ವಿದ್ಯಾರ್ಥಿನಿಯ ಕತ್ತು ಕೊಯ್ಯಲು ಯತ್ನಿಸಿದ ಘಟನೆ ಚಿಂತಾಮಣಿಯಲ್ಲಿ ನಡೆದಿದೆ.

ರ‍್ಯಾಗಿಂಗ್ ಪ್ರಶ್ನಿಸಿದ್ದಕ್ಕೆ ಕಾಲೇಜು ಸಿಬ್ಬಂದಿ-ಜೂನಿಯರ್ ವಿದ್ಯಾರ್ಥಿಗಳ ಮೇಲೆ ಹಲ್ಲೆ: ವೀಡಿಯೋ ವೈರಲ್, 23 ಮಂದಿ ವಿರುದ್ಧ FIR ದಾಖಲು
ರಾಜ್ಯ

ರ‍್ಯಾಗಿಂಗ್ ಪ್ರಶ್ನಿಸಿದ್ದಕ್ಕೆ ಕಾಲೇಜು ಸಿಬ್ಬಂದಿ-ಜೂನಿಯರ್ ವಿದ್ಯಾರ್ಥಿಗಳ ಮೇಲೆ ಹಲ್ಲೆ: ವೀಡಿಯೋ ವೈರಲ್, 23 ಮಂದಿ ವಿರುದ್ಧ FIR ದಾಖಲು

ಜನವರಿ 14ರಂದು ಕೆಲ ಹಿರಿಯ ವಿದ್ಯಾರ್ಥಿಗಳು ಜೂನಿಯರ್‌ಗಳನ್ನು ಸಿಗರೇಟ್ ಹಾಗೂ ಪಾನೀಯಗಳನ್ನು ತರಲು, ತಮ್ಮ ಪುಸ್ತಕಗಳನ್ನು ಹೊತ್ತುಕೊಳ್ಳಲು ಬಲವಂತಪಡಿಸಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ರ‍್ಯಾಗಿಂಗ್ ಪ್ರಶ್ನಿಸಿದ್ದಕ್ಕೆ ಕಾಲೇಜು ಸಿಬ್ಬಂದಿ ಮೇಲೆ ಹಲ್ಲೆ; 22 ವಿದ್ಯಾರ್ಥಿಗಳ ವಿರುದ್ಧ FIR, ಮೂವರ ಬಂಧನ! Video
ರಾಜ್ಯ

ಬೆಂಗಳೂರು: ರ‍್ಯಾಗಿಂಗ್ ಪ್ರಶ್ನಿಸಿದ್ದಕ್ಕೆ ಕಾಲೇಜು ಸಿಬ್ಬಂದಿ ಮೇಲೆ ಹಲ್ಲೆ; 22 ವಿದ್ಯಾರ್ಥಿಗಳ ವಿರುದ್ಧ FIR, ಮೂವರ ಬಂಧನ! Video

ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದವರನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ. ಅವರು ತಲೆಮರೆಸಿಕೊಂಡಿದ್ದಾರೆ ಎಂದು ಅವರು ಹೇಳಿದರು.

Watch | Muslim ಗುರಿಯಾಗಿಸಿ ಹೇಳಿಕೆ: BJP ಮುಖಂಡ CT Ravi ವಿರುದ್ಧ FIR; ABVP ಕಾರ್ಯಕ್ರಮದಲ್ಲಿ ಪರಮೇಶ್ವರ್ ಭಾಗಿ ವಿವಾದ; ಬಾನು ಮುಷ್ತಾಕ್ ಆಯ್ಕೆ: ಮತ್ತೆರಡು PIL!
ವಿಡಿಯೋ

Watch | Muslim ಗುರಿಯಾಗಿಸಿ ಹೇಳಿಕೆ: BJP ಮುಖಂಡ CT Ravi ವಿರುದ್ಧ FIR; ABVP ಕಾರ್ಯಕ್ರಮದಲ್ಲಿ ಪರಮೇಶ್ವರ್ ಭಾಗಿ ವಿವಾದ; ಬಾನು ಮುಷ್ತಾಕ್ ಆಯ್ಕೆ: ಮತ್ತೆರಡು PIL!

ಹಾಸ್ಟೆಲ್'ಗೆ ಬಂದ ಬಾಲಕನಿಗೆ ರ‍್ಯಾಗಿಂಗ್: ಐವರು ವಿದ್ಯಾರ್ಥಿಗಳು, ಶಾಲಾ ಪ್ರಾಂಶುಪಾಲ-ವಾರ್ಡನ್ ವಿರುದ್ಧ POCSO ಪ್ರಕರಣ ದಾಖಲು
ರಾಜ್ಯ

ಹಾಸ್ಟೆಲ್'ಗೆ ಬಂದ ಬಾಲಕನಿಗೆ ರ‍್ಯಾಗಿಂಗ್: ಐವರು ವಿದ್ಯಾರ್ಥಿಗಳು, ಶಾಲಾ ಪ್ರಾಂಶುಪಾಲ-ವಾರ್ಡನ್ ವಿರುದ್ಧ POCSO ಪ್ರಕರಣ ದಾಖಲು

ಬನ್ನೇರುಘಟ್ಟ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯೊಂದರಲ್ಲಿ ಘಟನೆ ನಡೆದಿದೆ. ರ‍್ಯಾಗಿಂಗ್ ಕುರಿತು ಸಂತ್ರಸ್ತ ಬಾಲಕ ಪ್ರಾಂಶುಪಾಲರಿಗೆ ದೂರು ನೀಡಿದ್ದರೂ ಪ್ರಾಂಶುಪಾಲರಾಗಲೀ, ವಾರ್ಡನ್ ಆಗಲೀ ಯಾವುದೇ ಕ್ರಮಕೈಗೊಂಡಿಲ್ಲ.

ರ‍್ಯಾಗಿಂಗ್ ಗೆ ಬೇಸತ್ತು ನೆಲಮಂಗಲ ಬಳಿಯ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ: ಪೊಲೀಸರ ಮಾಹಿತಿ
ರಾಜ್ಯ

ರ‍್ಯಾಗಿಂಗ್ ಗೆ ಬೇಸತ್ತು ನೆಲಮಂಗಲ ಬಳಿಯ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ: ಪೊಲೀಸರ ಮಾಹಿತಿ

ಅರುಣ್ ಅವರ ಪೋಷಕರು ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಾರೆ. ಅವರ ಆರ್ಥಿಕ ಮಟ್ಟ ತೀರಾ ಕೆಳಮಟ್ಟದಲ್ಲಿದ್ದರೂ ಅರುಣ್ ಒಬ್ಬ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದು, ಸಂಸ್ಥೆಯಲ್ಲಿ ಉಚಿತ ಸೀಟು ಪಡೆದಿದ್ದರು.

ವಿಜಯಪುರ ವೈದ್ಯಕೀಯ ಕಾಲೇಜಿನಲ್ಲಿ ಕಾಶ್ಮೀರಿ ವಿದ್ಯಾರ್ಥಿಗೆ ರ‍್ಯಾಗಿಂಗ್; ಸಿಎಂ, ಪ್ರಧಾನಿಗೆ ಟ್ವೀಟ್
ರಾಜ್ಯ

ವಿಜಯಪುರ ವೈದ್ಯಕೀಯ ಕಾಲೇಜಿನಲ್ಲಿ ಕಾಶ್ಮೀರಿ ವಿದ್ಯಾರ್ಥಿಗೆ ರ‍್ಯಾಗಿಂಗ್; ಸಿಎಂ, ಪ್ರಧಾನಿಗೆ ಟ್ವೀಟ್

ಕಾಶ್ಮೀರದ ಅನಂತನಾಗ್ ಮೂಲದ ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಹಮೀಮ್ ನಾಸೀರ್ ಹುಸೇನಿ ಅವರಿಗೆ ರ‍್ಯಾಗಿಂಗ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಕೇರಳ: ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಜೂನಿಯರ್ ಗಳ ಮೇಲೆ ರ‍್ಯಾಗಿಂಗ್ ಮಾಡುತ್ತಿದ್ದ ಐವರ ಬಂಧನ
ದೇಶ

ಕೇರಳ: ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಜೂನಿಯರ್ ಗಳ ಮೇಲೆ ರ‍್ಯಾಗಿಂಗ್ ಮಾಡುತ್ತಿದ್ದ ಐವರ ಬಂಧನ

ಸಂಸ್ಥೆಯಲ್ಲಿ ಸುಮಾರು ಮೂರು ತಿಂಗಳಿನಿಂದ ರ‍್ಯಾಗಿಂಗ್ ನಡೆಯುತ್ತಿದೆ ಎಂದು ಆರೋಪಿಸಿ ಮೂವರು ಪ್ರಥಮ ವರ್ಷದ ವಿದ್ಯಾರ್ಥಿಗಳು ದೂರು ದಾಖಲಿಸಿದ ನಂತರ ಪೊಲೀಸರು ವಿಚಾರಣೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.