ragging death

ಜೆಯು ರ್‍ಯಾಗಿಂಗ್ , ಸಾವು ಪ್ರಕರಣ: ವಿವಿಯ 6 ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಪ್ರವೇಶ ನಿರ್ಬಂಧ
ಆಗಸ್ಟ್‌ನಲ್ಲಿ ರ್‍ಯಾಗಿಂಗ್ ನಿಂದ ಹೊಸ ವಿದ್ಯಾರ್ಥಿಯ ಸಾವಿನ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಜಾದವ್‌ಪುರ ವಿಶ್ವವಿದ್ಯಾಲಯದ (ಜೆಯು) ಆರು ವಿದ್ಯಾರ್ಥಿಗಳಿಗೆ ಅನಿರ್ದಿಷ್ಟಾವಧಿಗೆ ಕ್ಯಾಂಪಸ್ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ.

ಜೆಯು ವಿದ್ಯಾರ್ಥಿ ರ್ಯಾಗಿಂಗ್ ಸಾವು: ಆರೋಪಿಗಳ ವಿರುದ್ಧ 'ಶಿಸ್ತು ಕ್ರಮ' ವಿಳಂಬಕ್ಕೆ ಶಿಕ್ಷಕರ ಸಂಘ ಅಸಮಾಧಾನ!
ಜಾದವ್‌ಪುರ ವಿಶ್ವವಿದ್ಯಾನಿಲಯದ ಸ್ನಾತಕಪೂರ್ವ ವಿದ್ಯಾರ್ಥಿಯೊಬ್ಬ ರ್ಯಾಗಿಂಗ್ ವೇಳೆ ಹಾಸ್ಟೆಲ್ ಬಾಲ್ಕನಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ನಡೆದು ಮೂರು ತಿಂಗಳು ಕಳೆದರೂ ತಪ್ಪಿತಸ್ಥರ ವಿರುದ್ಧ ವಿಶ್ವವಿದ್ಯಾಲಯ 'ಶಿಸ್ತು ಕ್ರಮ' ತೆಗೆದುಕೊಂಡಿಲ್ಲ ಎಂದು ಶಿಕ್ಷಕರ ಸಂಘ ಕಳವಳ ವ್ಯಕ್ತಪಡಿಸಿದೆ.

