ragging

Ragging ಪರಿಣಾಮ ಕಿಡ್ನಿ ಕಳೆದುಕೊಂಡ ಎಂಬಿಬಿಎಸ್ ವಿದ್ಯಾರ್ಥಿ!
ಹಿರಿಯ ವಿದ್ಯಾರ್ಥಿಗಳಿಂದ ರಾಗಿಂಗ್ ಗೆ ಒಳಗಾದ ಪರಿಣಾಮ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಕಿಡ್ನಿ ವೈಫಲ್ಯಕ್ಕೆ ಒಳಗಾಗಿದ್ದು ನಾಲ್ಕು ಬಾರಿ ಡಯಾಲಿಸಿಸ್ ಮೊರೆ ಹೋಗಬೇಕಾದ ಘಟನೆ ಡುಂಗರಪುರ ವೈದ್ಯಕೀಯ ಕಾಲೇಜಿನಲ್ಲಿ ವರದಿಯಾಗಿದೆ.

ಹಿಮಾಚಲ ಪ್ರದೇಶ: ವೈದ್ಯಕೀಯ ಕಾಲೇಜಿನಲ್ಲಿ ರ‍್ಯಾಗಿಂಗ್ ಮಾಡಿದ 9 ವಿದ್ಯಾರ್ಥಿಗಳ ಅಮಾನತು
ಹಿಮಾಚಲ ಪ್ರದೇಶದ ವೈದ್ಯಕೀಯ ಕಾಲೇಜೊಂದರಲ್ಲಿ ರ‍್ಯಾಗಿಂಗ್ ಮಾಡಿದ ಆರೋಪದ ಮೇಲೆ 9 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ. ಸಿರ್ಮೌರ್ ಜಿಲ್ಲೆಯ ನಹಾನ್‌ನ ಡಾ ವೈಎಸ್ ಪರ್ಮಾರ್ ವೈದ್ಯಕೀಯ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.

ಕೊಪ್ಪಳ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಂದ ರ‍್ಯಾಗಿಂಗ್; ಖಾಸಗಿ ಅಂಗಗಳಿಗೆ ಗಾಯ!
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೇಮಗುಡ್ಡದಲ್ಲಿರುವ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ವಸತಿ ಶಾಲೆಯಲ್ಲಿ ಎಸ್ಎಸ್ಎಲ್ಸಿ ಮಕ್ಕಳಿಂದ, ಜ್ಯೂನಿಯರ್ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್ ಮಾಡಿರುವ ಆರೋಪ ಕೇಳಿ ಬಂದಿದೆ.

ಮಡಿಕೇರಿ: ರ‍್ಯಾಗಿಂಗ್ ಬೇಸತ್ತು 13 ವರ್ಷದ ಬಾಲಕಿ ಆತ್ಮಹತ್ಯೆ
ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ರ‍್ಯಾಗಿಂಗ್ ನಿಂದ ಬೇಸತ್ತ 7ನೇ ತರಗತಿಯ ವಿದ್ಯಾರ್ಥಿನಿ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಿವರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹೈದರಾಬಾದ್ ಹಾಸ್ಟೆಲ್ ರ್ಯಾಗಿಂಗ್, ಹಲ್ಲೆ ಪ್ರಕರಣ: ಅಪ್ರಾಪ್ತ ಬಾಲಕ ಸೇರಿ 8 ಮಂದಿ ವಶಕ್ಕೆ ಪಡೆದ ಪೊಲೀಸರು
ತೆಲಂಗಾಣದ ಹೈದರಾಬಾದ್‌ನ ಹಾಸ್ಟೆಲ್ ಕೊಠಡಿಯಲ್ಲಿ ವಿದ್ಯಾರ್ಥಿಗಳ ಗುಂಪೊಂದು ಕಾನೂನು ವಿದ್ಯಾರ್ಥಿಯನ್ನು ಅಮಾನುಷವಾಗಿ ಥಳಿಸಿ ಧರ್ಮದ ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಅಪ್ರಾಪ್ತ ಬಾಲಕ ಸೇರಿ 8 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

ವರನಿಗೆ ರ್ಯಾಗಿಂಗ್: ಸಿಟ್ಟಿಗೆದ್ದ ವರ ಮಾಡಿದ್ದನ್ನು ಕಂಡು ಬೆಚ್ಚಿಬಿದ್ದ ಸ್ನೇಹಿತರು, ವಿಡಿಯೋ ವೈಲರ್!
ಮದುವೆ ಮನೆಯಲ್ಲಿ ನವ ವಧು ವರರನ್ನು ರೇಗಿಸುವುದು, ಹಾಸ್ಯ ಮಾಡುವುದು ಸಾಮಾನ್ಯವಾಗಿರುತ್ತದೆ. ಆದರೆ ಈ ಮದುವೆ ಮನೆಯಲ್ಲಿ ಸ್ನೇಹಿತರ ರ್ಯಾಗಿಂಗ್ ನಿಂದಾಗಿ ಸಿಟ್ಟಿಗೆದ್ದ ವರನ ಅವತಾರ ಕಂಡು...

ಕಳೆದ 3 ವರ್ಷಗಳಲ್ಲಿ ವಿವಿ ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ರ‍್ಯಾಗಿಂಗ್ ಪ್ರಕರಣಗಳು ದ್ವಿಗುಣ!
ಕಾಲೇಜುಗಳಲ್ಲಿ ರ‍್ಯಾಗಿಂಗ್ ಪ್ರವೃತ್ತಿಗೆ ಕಡಿವಾಣ ಹಾಕಲು ಎಷ್ಟೇ ಕಠಿಣ ಕ್ರಮಗಳನ್ನು ಕೈಗೊಂಡರೂ ಕಳೆದ ಮೂರು ವರ್ಷಗಳಲ್ಲಿ ವಿಶ್ವವಿದ್ಯಾಲಯ ಹಾಗೂ ಉನ್ನತ...

ಸಾಮೂಹಿಕ ರ‍್ಯಾಗಿಂಗ್: ಆಂಧ್ರಪ್ರದೇಶದ ಐಟಿ ವಿಶ್ವವಿದ್ಯಾನಿಲಯದ 54 ವಿದ್ಯಾರ್ಥಿಗಳು ಅಮಾನತು
ಕಿರಿಯ ವಿದ್ಯಾರ್ಥಿಗಳನ್ನು ರ‍್ಯಾಗಿಂಗ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 50ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಆಂಧ್ರಪ್ರದೇಶ ಐಟಿ ವಿಶ್ವವಿದ್ಯಾಲಯದಿಂದ ಅಮಾನತು ಮಾಡಲಾಗಿದೆ. '

ರ್ಯಾಗಿಂಗ್: ಕೇರಳದ ಮಲಪ್ಪುರಂನಲ್ಲಿ 21 ವೈದ್ಯಕೀಯ ವಿದ್ಯಾರ್ಥಿಗಳ ಅಮಾನತು
ಇಲ್ಲಿನ ಮಂಜೇರಿಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಕೆಳ ತರಗತಿಯ ವಿದ್ಯಾರ್ಥಿಗಳನ್ನು ರ್ಯಾಗಿಂಗ್ ಮಾಡಿದ್ದಕ್ಕಾಗಿ 21 ಮಂದಿ ವೈದ್ಯಕೀಯ ...

